IPL 2025: ದೆಹಲಿ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ಗೆ 14 ರನ್‌ಗಳ ರೋಚಕ ಜಯ

ಈ ಗೆಲುವಿನೊಂದಿಗೆ ಕೆಕೆಆರ್ ತನ್ನ ಪ್ಲೇಆಫ್ ಕನಸನ್ನು ಉಳಿಸಿಕೊಂಡಿದ್ದು, ಆದರೆ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ದೆಹಲಿ ಕ್ಯಾಪಿಟಲ್ಸ್ 4ನೇ ಸ್ಥಾನದಲ್ಲಿದ್ದರೂ, ಈ ಸೋಲು ತಂಡದ ಮುಂದಿನ ಪಯಣವನ್ನು ಕಠಿಣಗೊಳಿಸಿದೆ.

IPL 2025: ದೆಹಲಿ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ಗೆ 14 ರನ್‌ಗಳ ರೋಚಕ ಜಯ

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.