MS Dhoni Instagram followers: ನೀವು ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿದ್ದರೆ, ನಿಮ್ಮ ನೆಚ್ಚಿನ ಸೆಲೆಬ್ರಿಟಿಗಳ ಪ್ರೊಫೈಲ್‌ಗಳನ್ನು ಸಹ ನೀವು ಅನುಸರಿಸುವ ಸಾಧ್ಯತೆಗಳು ಹೆಚ್ಚು. ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸಾರ್ವಜನಿಕ ವ್ಯಕ್ತಿಗಳ ಉಪಸ್ಥಿತಿಯು ಅವರ ಮತ್ತು ಅವರ ಅಭಿಮಾನಿಗಳ ನಡುವಿನ ಅಂತರವನ್ನು ನಿರ್ವಿವಾದವಾಗಿ ಕಡಿಮೆ ಮಾಡಿದೆ ಎಂದರೆ ತಪ್ಪಾಗಲ್ಲ.
ಸೆಲೆಬ್ರಿಟಿಗಳು ಲಕ್ಷಾಂತರ ಫಾಲೋವರ್ಸ್‌ಗಳನ್ನು ಹೊಂದಿರುತ್ತಾರೆ. ಆದರೆ ಅಂತವರು ಯಾರನ್ನು ಫಾಲೋ ಮಾಡುತ್ತಿದ್ದಾರೆ ಎಂದು ನೀವು ಎಂದಾದರೂ ಯೋಚಿಸಿದ್ದೀರಾ? ಸೆಲೆಬ್ರಿಟಿಗಳ 'ಫಾಲೋವಿಂಗ್' ಪಟ್ಟಿಯು ಅವರ ಬಗ್ಗೆ ಬಹಳಷ್ಟು ಹೇಳುತ್ತದೆ.
ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಸೋಶಿಯಲ್ ಮೀಡಿಯಾವನ್ನು ಹೆಚ್ಚಾಗಿ ಬಳಕೆ ಮಾಡುವವರಲ್ಲ. ಆದರೆ ಕೆಲವೊಂದು ತಮ್ಮ ಅತಿ ಮೆಚ್ಚುಗೆಯ ಫೋಟೋಗಳು ಮತ್ತು ವೀಡಿಯೊಗಳನ್ನು ಶೇರ್ ಮಾಡುತ್ತಿರುತ್ತಾರೆ. ಜೂನ್ 2014 ರಲ್ಲಿ ಹಂಚಿಕೊಂಡ ಅವರ ಮೊದಲ ಇನ್‌ಸ್ಟಾಗ್ರಾಮ್ ಪೋಸ್ಟ್ ನಂತರ, ಇಲ್ಲಿಯವರೆಗೆ ಕೇವಲ ೧೧೧ ಪೋಸ್ಟ್‌ಗಳನ್ನು ಮಾತ್ರ ಹಂಚಿಕೊಂಡಿದ್ದಾರೆ.
ಅಂದಹಾಗೆ 49.5M ಫಾಲೋವರ್‌ಗಳನ್ನು ಹೊಂದಿರುವ ಧೋನಿ ತಮ್ಮ ಇನ್‌ಸ್ಟಾಗ್ರಾಮನಲ್ಲಿ ಫಾಲೋ ಮಾಡುತ್ತಿರುವುದು ಕೇವಲ ಈ ನಾಲ್ಕು ಜನರನ್ನು ಮಾತ್ರ.
ಅದರಲ್ಲಿ ಒಬ್ಬರು ಅವರ ಪತ್ನಿ ಸಾಕ್ಷಿ ಸಿಂಗ್ ಮತ್ತು ಮಗಳು ಜಿವಾ ಸಿಂಗ್ ಧೋನಿ. ಇನ್ನಿಬ್ಬರು ಯಾರು? ಎಂಬ ಪ್ರಶ್ನೆಗೆ ಮುಂದಕ್ಕೆ ಉತ್ತರ ತಿಳಿಯೋಣ,
ಇದನ್ನೂ ಓದಿ: 'ನಾನು 3 ಬಾರಿ ಮದುವೆಯಾಗಿದ್ದೇನೆ...' ಕೊನೆಗೂ ವೈಯಕ್ತಿಕ ಜೀವನದ ಸತ್ಯ ಬಿಚ್ಚಿಟ್ಟ ಸುಶ್ಮಿತಾ ಸೇನ್!
ಭಾರತೀಯ ಚಿತ್ರರಂಗದ ಶಾಹೆನ್‌ಶಾ ಅಮಿತಾಭ್ ಬಚ್ಚನ್, ಇನ್‌ಸ್ಟಾಗ್ರಾಮ್‌ನಲ್ಲಿ ಎಂಎಸ್ ಧೋನಿ ಫಾಲೋ ಮಾಡುವ ಏಕೈಕ ಚಲನಚಿತ್ರ ನಟ. ಇನ್ನು ಧೋನಿ ಫಾಲೋ ಮಾಡುವ 4 ನೇ ಪ್ರೊಫೈಲ್ ಒಬ್ಬ ವ್ಯಕ್ತಿಯಲ್ಲ. ಬದಲಾಗಿ ರಾಂಚಿಯಲ್ಲಿರುವ ಅವರ ಕೃಷಿ ಫಾರ್ಮ್, ಈಜಾ ಫಾರ್ಮ್ಸ್‌ನ ಅಧಿಕೃತ ಖಾತೆಯಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









