ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಲಂಡನ್‌ನಲ್ಲಿ ನೆಲೆಸಲು ಕಾರಣ ಇದೇ? ಕೊನೆಗೂ ಬಹಿರಂಗವಾದ ಅಸಲಿ ಸತ್ಯ..

Virat Anushka: ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಭಾರತವನ್ನು ತೊರೆದು ಲಂಡನ್‌ನಲ್ಲಿ ನೆಲೆಸಲು ಯೋಜಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಾದ್ರೆ ಕಿಂಗ್‌ ಈ ನಿರ್ಧಾರಕ್ಕೆ ಕಾರಣವೇನು? 
 

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಲಂಡನ್‌ನಲ್ಲಿ ನೆಲೆಸಲು ಕಾರಣ ಇದೇ? ಕೊನೆಗೂ ಬಹಿರಂಗವಾದ ಅಸಲಿ ಸತ್ಯ..

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.