IPL 2024 ಗೂ ಮುನ್ನ KKR ಫ್ಯಾನ್ಸ್‌ಗೆ ಬಿಗ್ ಶಾಕ್.. ತಂಡದಿಂದ ಪ್ರಮುಖ ವೇಗಿ ಔಟ್.!

Dushmantha Chameera: ಇಂಡಿಯನ್ ಪ್ರೀಮಿಯರ್ ಲೀಗ್‌ನ 17 ನೇ ಸೀಸನ್ ಆರಂಭಕ್ಕೂ ಮುನ್ನ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಫ್ಯಾನ್ಸ್‌ಗೆ ಬಿಗ್‌ ಶಾಕ್‌ ಸಿಕ್ಕಿದೆ. 

Written by - Chetana Devarmani | Last Updated : Feb 20, 2024, 11:38 AM IST
  • ಇಂಡಿಯನ್ ಪ್ರೀಮಿಯರ್ ಲೀಗ್‌ 2024
  • ಕೋಲ್ಕತ್ತಾ ನೈಟ್ ರೈಡರ್ಸ್ ತಂಡ
  • ಶ್ರೀಲಂಕಾ ಆಟಗಾರ ದುಷ್ಮಂತ ಚಮೀರಾ
IPL 2024 ಗೂ ಮುನ್ನ KKR ಫ್ಯಾನ್ಸ್‌ಗೆ ಬಿಗ್ ಶಾಕ್.. ತಂಡದಿಂದ ಪ್ರಮುಖ ವೇಗಿ ಔಟ್.! title=

KKR team in IPL 2024 : ಐಪಿಎಲ್ ಸೀಸನ್ 17 ಆರಂಭಕ್ಕೂ ಮುನ್ನ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಭಾರೀ ಆಘಾತ ಎದುರಾಗಿದೆ. ಇಂಗ್ಲೆಂಡ್ ವೇಗಿ ಗಸ್ ಅಟ್ಕಿನ್ಸನ್ ತಂಡವನ್ನು ತೊರೆದಿದ್ದಾರೆ. ಇವರ ಜಾಗಕ್ಕೆ ಶ್ರೀಲಂಕಾ ಆಟಗಾರ ದುಷ್ಮಂತ ಚಮೀರಾ ಕೆಕೆಆರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ ಎನ್ನಲಾಗಿದೆ.  

ದುಷ್ಮಂತ ಚಮೀರ ಹೊಸ ಅದ್ಭುತವಾಗಿ ಬೌಲಿಂಗ್ ಮಾಡಬಲ್ಲರು. ಚಮೀರಾ 2018 ರಲ್ಲಿ ರಾಜಸ್ಥಾನ್ ರಾಯಲ್ಸ್, 2021 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು 2022 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಆಡಿದ್ದರು.

ಇದನ್ನೂ ಓದಿ:  ತಾಂತ್ರಿಕ ದೋಷದಿಂದ ನಮ್ಮ ಮೆಟ್ರೋ ಓಡಾಟದಲ್ಲಿ ವಿಳಂಬ : ನೇರಳೆ ಮಾರ್ಗದ ರೈಲುಗಳ ಸಂಚಾರದಲ್ಲಿ ವ್ಯತ್ಯಯ 

ಕೆಕೆಆರ್ ತಂಡ ಹೀಗಿದೆ: ಶ್ರೇಯಸ್ ಅಯ್ಯರ್ (ಕ್ಯಾಪ್ಟನ್), ನಿತೀಶ್ ರಾಣಾ (ಉಪನಾಯಕ), ಜೇಸನ್ ರಾಯ್, ರಹಮಾನುಲ್ಲಾ ಗುರ್ಬಾಜ್ (ವಿಕೆಟ್‌ ಕೀಪರ್), ವೆಂಕಟೇಶ್ ಅಯ್ಯರ್, ಆಂಗ್‌ಕ್ರಿಶ್ ರಘುವಂಶಿ, ರಿಂಕು ಸಿಂಗ್, ಕೆಎಸ್ ಭರತ್ (ವಿಕೆಟ್‌ ಕೀಪರ್), ಮನೀಶ್ ಪಾಂಡೆ, ಶಕೀಬ್ ಅಲ್ ಹಸನ್, ಶೆರ್ಫೇನ್ ರುದರ್‌ಫೋರ್ಡ್, ಆಂಡ್ರೆ ರಸೆಲ್, ಅನುಕುಲ್ ರಾಯ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ದುಷ್ಮಂತ ಚಮೀರಾ, ಹರ್ಷಿತ್ ರಾಣಾ, ವೈಭವ್ ಅರೋರಾ, ಚೇತನ್ ಸಕರಿಯಾ, ಸುನಿಲ್ ನರೈನ್, ವರುಣ್ ಚಕ್ರವರ್ತಿ, ಸುಯಶ್ ಶರ್ಮಾ, ಮುಜೀಬ್ ಉರ್ ರೆಹಮಾನ್.‌ 

ಇದನ್ನೂ ಓದಿ: IPL 2024: ಐಪಿಎಲ್‌ ಅಖಾಡದ ಸಾರ್ವಕಾಲಿಕ ತಂಡ‌.. ಧೋನಿ ನಾಯಕ, ರೋಹಿತ್‌ಗಿಲ್ಲ ಸ್ಥಾನ!  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News