BCCI ಹೊಸ ನಿಯಮದಿಂದ ಟೆನ್ಶನ್... IPL ಮೆಗಾ ಹರಾಜಿನಿಂದ ಹೊರಗುಳಿದ ಸ್ಟಾರ್ ಆಟಗಾರ!?

IPL 2025: ಐಪಿಎಲ್ 2025ರ ಮೆಗಾ ಹರಾಜಿಗೂ ಮುನ್ನ ದೊಡ್ಡ ಸುದ್ದಿಯೊಂದು ಹೊರಬಿದ್ದಿದೆ. ಮುಂಬರುವ ಋತುವಿನಲ್ಲಿ ಸ್ಟಾರ್ ಆಲ್ ರೌಂಡರ್ ಹೊರಗುಳಿಯಬಹುದು.  

BCCI ಹೊಸ ನಿಯಮದಿಂದ ಟೆನ್ಶನ್... IPL ಮೆಗಾ ಹರಾಜಿನಿಂದ ಹೊರಗುಳಿದ ಸ್ಟಾರ್ ಆಟಗಾರ!?

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More