ಕ್ರೀಡಾ ಲೋಕಕ್ಕೆ ಆಘಾತ!! ಸ್ಟಾರ್‌ ಕ್ರಿಕೆಟಿಗನ ತಂದೆ ನಿಧನ... ಭಾರತ ಇಂಗ್ಲೆಂಡ್‌ ಟೆಸ್ಟ್‌ ಮುಕ್ತಾಯದ ಬೆನ್ನಲ್ಲೇ ಆವರಿಸಿತು ಶೋಕದ ಛಾಯೆ!

33 ವರ್ಷದ ಸ್ಫೋಟಕ ಬ್ಯಾಟ್ಸ್‌ಮನ್ ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ತಂದೆಗಾಗಿ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಅವರು ತಮ್ಮ ತಂದೆಯೊಂದಿಗೆ ಕ್ಲಿಕ್ ಮಾಡಿದ ಫೋಟೋವನ್ನು ಪೋಸ್ಟ್ ಮಾಡಿದ್ದು ಅದರಲ್ಲಿ ಅವರು 2019 ರಲ್ಲಿ ಇಂಗ್ಲೆಂಡ್ ಗೆದ್ದ ಐಸಿಸಿ ವಿಶ್ವಕಪ್ ಟ್ರೋಫಿಯನ್ನು ಹಿಡಿದಿರುವುದನ್ನು ಕಾಣಬಹುದು. 'ರೆಸ್ಟ್‌ ಇನ್‌ ಪೀಸ್‌ ಅಪ್ಪ, ಎಲ್ಲದಕ್ಕೂ ಧನ್ಯವಾದಗಳು' ಎಂದು ಬರೆದಿದ್ದಾರೆ. 

ಕ್ರೀಡಾ ಲೋಕಕ್ಕೆ ಆಘಾತ!! ಸ್ಟಾರ್‌ ಕ್ರಿಕೆಟಿಗನ ತಂದೆ ನಿಧನ... ಭಾರತ ಇಂಗ್ಲೆಂಡ್‌ ಟೆಸ್ಟ್‌ ಮುಕ್ತಾಯದ ಬೆನ್ನಲ್ಲೇ ಆವರಿಸಿತು ಶೋಕದ ಛಾಯೆ!

About the Author

Bhavishya Shetty

Bhavishya Shetty

ಭವಿಷ್ಯ ಎ ಶೆಟ್ಟಿಯವರು ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಸೀನಿಯರ್‌ ಕಂಟೆಂಟ್‌ ಎಡಿಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಏಳು ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2022 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡೆ, ಜೀವನಶೈಲಿ, ಟೆಕ್ನಾಲಜಿ, ಎನ್‌ಆರ್‌ಐ ಇತ್ಯಾದಿಗಳಲ್ಲಿ ವ್ಯಾಪಕವಾಗಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2018ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ದುಡಿದಿದ್ದಾರೆ. ಆ ಬಳಿಕ ಆರು ತಿಂಗಳ ಕಾಲ ಉಪನ್ಯಾಸಕಿಯಾಗಿ ದುಡಿದಿದ್ದಾರೆ. ಪ್ರಸ್ತುತ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ, ಭಾಷೆ ಬಗೆಗಿನ ಹಿಡಿತ, ವಿಚಾರದ ಕುರಿತಾದ ಜ್ಞಾನಾಸಕ್ತಿಯೊಂದಿಗೆ ಓದುಗರಿಗೆ ಅತ್ಯುತ್ತಮ ವಿಷಯಗಳನ್ನೊಳಗೊಂಡ ಲೇಖನಗಳನ್ನು ನೀಡುತ್ತಾ ಬಂದಿದ್ದಾರೆ. ಓದುವುದು, ಪ್ರವಾಸ, ನೃತ್ಯ ಇವರ ನೆಚ್ಚಿನ ಹವ್ಯಾಸಗಳಾಗಿವೆ. ತಮ್ಮ ವಿಶ್ವಾಸಾರ್ಹ-ಮಾಹಿತಿಪೂರ್ಣ ಬರಹಗಳ ಮೂಲಕ ಭವಿಷ್ಯ ಶೆಟ್ಟಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ.

Read More