Virar Kohli Fan: ವಿರಾಟ್ ಕೊಹ್ಲಿಯ ಅಭಿಮಾನಿಗಳಿಗೆ ಲೆಕ್ಕವೇ ಇಲ್ಲ… ಜಾಗತಿಕವಾಗಿ ಅತ್ಯಂತ ಹೆಚ್ಚಿನ ಅಭಿಮಾನಿಗಳನ್ನು ಹೊಂದಿರುವ ಕ್ರಿಕೆಟಿಗರಲ್ಲಿ ಒಬ್ಬರು. ಅವರ ಅಸಾಧಾರಣ ಪ್ರತಿಭೆ, ದೃಢತೆ ಮತ್ತು ವರ್ಚಸ್ವಿ ವ್ಯಕ್ತಿತ್ವದಿಂದ ಕೊಹ್ಲಿ ಅಪಾರ ಅಭಿಮಾನಿಗಳನ್ನು ಸಂಗ್ರಹಿಸಿದ್ದಾರೆ.
ಇದನ್ನೂ ಓದಿ: ಹಿಡಿದಿದ್ದು ಒಂದು ಕ್ಯಾಚ್… ಅಷ್ಟರಲ್ಲೇ ಸುರೇಶ್ ರೈನಾ ದಾಖಲೆ ಮುರಿದು ಇತಿಹಾಸವನ್ನೇ ಬರೆದ ವಿರಾಟ್
ಸದ್ಯ ವಿರಾಟ್ ಕೊಹ್ಲಿ ಪಂಜಾಬ್ ವಿರುದ್ಧ ಆಡುತ್ತಿದ್ದಾರೆ. ಈ ಸಂದರ್ಭದಲ್ಲಿ ಭದ್ರತೆಯನ್ನು ಉಲ್ಲಂಘಿಸಿದ ಅಭಿಮಾನಿಯೊಬ್ಬ ಮೈದಾನಕ್ಕೆ ಓಡೋಡಿ ಬಂದು, ವಿರಾಟ್ ಕೊಹ್ಲಿಯನ್ನ ಬಿಗಿದಪ್ಪಿಕೊಂಡಿದ್ದಾರೆ. ಜೊತೆಗೆ ಕಾಲಿಗೆ ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಕರೆದುಕೊಂಡು ಹೋಗುವಂತೆ ಸಿಬ್ಬಂದಿಗೆ ವಿರಾಟ್ ಮನವಿ ಮಾಡಿರುವುದು ಕಂಡುಬಂತು.
ಭಾರತದ ಮಾಜಿ ನಾಯಕ ಕೊಹ್ಲಿ ಐಪಿಎಲ್ 2024ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡುತ್ತಿದ್ದು, ಇಂದು ಬೆಂಗಳೂರಿನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಬ್ಯಾಟ್ ಬೀಸುತ್ತಿದ್ದಾರೆ.
A fan breached the security to meet Virat Kohli at the Chinnaswamy Stadium#RCBvsPBKS #IPL2024 #ViratKohli𓃵 pic.twitter.com/cwmbioGp8d
— Vathan Ballal (@VathanBallal) March 25, 2024
ಇದನ್ನೂ ಓದಿ: Obesity Home Remedies :ಬೊಜ್ಜು ಕಡಿಮೆ ಮಾಡಲು ಜಿಮ್ ಗೆ ಹೋಗಲು ಸಮಯವಿಲ್ಲವೇ? ಬೆಳಗ್ಗೆ ಈ ಒಂದು ಕೆಲಸ ಮಾಡಿ ಸಾಕು!
ಅಂದಹಾಗೆ ಈ ಪಂದ್ಯದಲ್ಲಿ ಸುರೇಶ್ ರೈನಾ ಅವರ ಸಾರ್ವಕಾಲಿಕ ದಾಖಲೆಯನ್ನು ವಿರಾಟ್ ಬ್ರೇಕ್ ಮಾಡಿದ್ದಾರೆ. ಒಂದು ಕ್ಯಾಚ್ ಪಡೆದಿದ್ದು, ಈ ಮೂಲಕ ಪುರುಷರ ಟಿ20 ಮಾದರಿಯಲ್ಲಿ ಅತಿ ಹೆಚ್ಚು ಕ್ಯಾಚ್ ಹಿಡಿದ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanew