ಕತಾರ್ : ಕತಾರ್‌ನಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್ ಟೂರ್ನಿಯಲ್ಲಿ ಘಾನಾ ವಿರುದ್ಧದ ಪಂದ್ಯದಲ್ಲಿ ಪೋರ್ಚುಗಲ್‌ ಪರವಾಗಿ ಕ್ರಿಸ್ಟಿಯಾನೋ ರೊನಾಲ್ಡೊ ಪೆನಾಲ್ಟಿ ಗೋಲು ಗಳಿಸಿದರು.ಆ ಮೂಲಕ ಅವರು ಈಗ ಐದು ವಿಶ್ವಕಪ್‌ಗಳಲ್ಲಿ ಸ್ಕೋರ್ ಮಾಡಿದ ಮೊದಲ ಫುಟ್‌ಬಾಲ್ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು.


COMMERCIAL BREAK
SCROLL TO CONTINUE READING

37 ವರ್ಷ ವಯಸ್ಸಿನ ರೋನಾಲ್ಡೋ, ಸುಮಾರು 60 ನೇ ನಿಮಿಷದಲ್ಲಿ ಪೆನಾಲ್ಟಿ ಗೆದ್ದ ನಂತರ ತಮ್ಮ 8 ನೇ FIFA ವಿಶ್ವಕಪ್ ಗೋಲು ಗಳಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.