ವಿರಾಟ್ ಕೊಹ್ಲಿ ಒಡೆತನದ One8 Commune pub ವಿರುದ್ಧ FIR ದಾಖಲು: ಕಾರಣವೇನು?

Virat Kohli FIR: ಎಂಜಿ ರಸ್ತೆಯಲ್ಲಿರುವ ರೆಸ್ಟೋರೆಂಟ್ ತಡರಾತ್ರಿವರೆಗೆ ಕಾರ್ಯನಿರ್ವಹಿಸಿದ್ದೇ ಇದಕ್ಕೆ ಕಾರಣ ಎಂದು ತಿಳಿದುಬಂದಿದೆ.  ಬೆಂಗಳೂರಿನಲ್ಲಿರುವ ವಿರಾಟ್ ಕೊಹ್ಲಿ ರೆಸ್ಟೋರೆಂಟ್ ವಿರುದ್ಧ ಕ್ರಮ ಕೈಗೊಂಡಿರುವ ಬಗ್ಗೆ ನಗರದ ಡಿಸಿಪಿ ಸೆಂಟ್ರಲ್ ಮಾಹಿತಿ ನೀಡಿದ್ದಾರೆ.

Written by - Bhavishya Shetty | Last Updated : Jul 9, 2024, 03:41 PM IST
    • ಎಂಜಿ ರಸ್ತೆಯಲ್ಲಿರುವ ರೆಸ್ಟೋರೆಂಟ್ ತಡರಾತ್ರಿವರೆಗೆ ಕಾರ್ಯನಿರ್ವಹಿಸಿದ್ದೇ ಇದಕ್ಕೆ ಕಾರಣ
    • ಭಾರತದಲ್ಲಿ ಅವರ ರೆಸ್ಟೋರೆಂಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ
    • ಕ್ರಮ ಕೈಗೊಂಡಿರುವ ಬಗ್ಗೆ ನಗರದ ಡಿಸಿಪಿ ಸೆಂಟ್ರಲ್ ಮಾಹಿತಿ
ವಿರಾಟ್ ಕೊಹ್ಲಿ ಒಡೆತನದ One8 Commune pub ವಿರುದ್ಧ FIR ದಾಖಲು: ಕಾರಣವೇನು? title=
Virat Kohli

Virat Kohli FIR: ವಿರಾಟ್ ಕೊಹ್ಲಿ ಸದ್ಯ ಲಂಡನ್‌’ನಲ್ಲಿದ್ದಾರೆ. ಟಿ20 ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆಯ ರಾತ್ರಿಯೇ ಲಂಡನ್’ಗೆ ತೆರಳಿದ್ದ ಅವರು ಪತ್ನಿ, ಮಕ್ಕಳ ಜೊತೆ ಎಂಜಾಯ್ ಮೂಡ್’ನಲ್ಲಿದ್ದಾರೆ. ಆದರೆ ಭಾರತದಲ್ಲಿ ಅವರ ರೆಸ್ಟೋರೆಂಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ವಿಷಯ ಬೆಂಗಳೂರಿನಲ್ಲಿರುವ ವಿರಾಟ್ ಕೊಹ್ಲಿ ಅವರ ಒನ್8 ಕಮ್ಯೂನ್ ರೆಸ್ಟೋರೆಂಟ್‌ಗೆ ಸಂಬಂಧಿಸಿದ್ದು, ಈ ಬಗ್ಗೆ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ದುರುಪಯೋಗ ತಡೆಗಟ್ಟಲು ಹೈ-ರೆಸ್ಯೂಲೆಷನ್ ಜಾಮರ್ ಅಳವಡಿಕೆ: ಗೃಹ ಸಚಿವ ಪರಮೇಶ್ವರ

ಎಂಜಿ ರಸ್ತೆಯಲ್ಲಿರುವ ರೆಸ್ಟೋರೆಂಟ್ ತಡರಾತ್ರಿವರೆಗೆ ಕಾರ್ಯನಿರ್ವಹಿಸಿದ್ದೇ ಇದಕ್ಕೆ ಕಾರಣ ಎಂದು ತಿಳಿದುಬಂದಿದೆ.  ಬೆಂಗಳೂರಿನಲ್ಲಿರುವ ವಿರಾಟ್ ಕೊಹ್ಲಿ ರೆಸ್ಟೋರೆಂಟ್ ವಿರುದ್ಧ ಕ್ರಮ ಕೈಗೊಂಡಿರುವ ಬಗ್ಗೆ ನಗರದ ಡಿಸಿಪಿ ಸೆಂಟ್ರಲ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮದುವೆಯಾಗಿ ಮಗಳಿದ್ದರೂ ಸಹ ಕನ್ನಡದ ಖ್ಯಾತ ನಟಿ ಜೊತೆ ಸೌರವ್ ಗಂಗೂಲಿ ಡೇಟಿಂಗ್! ಸಂದರ್ಶನದಲ್ಲಿ ರಿವೀಲ್ ಆಯ್ತು ‘ದಾದ’ ಅಪೇರ್!!

ಎಎನ್‌ಐ ಜೊತೆ ಮಾತನಾಡಿದ ಡಿಸಿಪಿ ಸೆಂಟ್ರಲ್, “ಬೆಂಗಳೂರಿನ 3-4 ಪಬ್‌’ಗಳ ವಿರುದ್ಧ ರಾತ್ರಿ 1.30 ರವರೆಗೆ ಕಾರ್ಯನಿರ್ವಹಿಸಿದ ಕಾರಣಕ್ಕೆ ಪ್ರಕರಣ ದಾಖಲಿಸಿದ್ದೇವೆ . ಅಲ್ಲಿಂದ ಜೋರಾಗಿ ಮ್ಯೂಸಿಕ್ ಕೇಳಿಬರುತ್ತಿರುವ ಬಗ್ಗೆ ನಮಗೆ ದೂರು ಬಂದಿತ್ತು. ನಗರದಲ್ಲಿ ಪಬ್‌’ಗಳನ್ನು ತೆರೆಯುವ ಸಮಯವು ರಾತ್ರಿ 1 ಗಂಟೆಯವರೆಗೆ ಮಾತ್ರ” ಎಂದು ಹೇಳಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News