ಡ್ರೆಸ್ಸಿಂಗ್‌ ರೂಮ್‌ನಲ್ಲಿ ಮಹಿಳೆಗೆ ಬಲವಂತವಾಗಿ ಮುತ್ತಿಡಲು ಪ್ರಯತ್ನ.. ಕರ್ತವ್ಯ ಮರೆತ ಕ್ರಿಕೆಟ್ ಕೋಚ್ ಅಮಾನತು!

 cricket coach has been suspended: ಇಬ್ಬರು ಜೂನಿಯರ್ ಮಹಿಳಾ ಸಹೋದ್ಯೋಗಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪವನ್ನು ತರಬೇತುದಾರ ಎದುರಿಸುತ್ತಿದ್ದಾರೆ. ತಮ್ಮ ವಿರುದ್ಧದ ಆರೋಪಗಳನ್ನು ಕೋಚ್ ಸಹ ಒಪ್ಪಿಕೊಂಡಿದ್ದಾರೆ.

 ಡ್ರೆಸ್ಸಿಂಗ್‌ ರೂಮ್‌ನಲ್ಲಿ ಮಹಿಳೆಗೆ ಬಲವಂತವಾಗಿ ಮುತ್ತಿಡಲು ಪ್ರಯತ್ನ.. ಕರ್ತವ್ಯ ಮರೆತ ಕ್ರಿಕೆಟ್ ಕೋಚ್ ಅಮಾನತು!

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.