French Open Final 2023: ದಾಖಲೆಯ 23ನೇ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿ ಗೆದ್ದ ನೊವಾಕ್ ಜೊಕೊವಿಕ್
ನೊವಾಕ್ ಜೊಕೊವಿಕ್ ಕ್ಯಾಸ್ಪರ್ ರುಡ್ ಅವರನ್ನು ನೇರ ಸೆಟ್‌ಗಳಲ್ಲಿ ಸೋಲಿಸಿ ಮೂರನೇ ಫ್ರೆಂಚ್ ಓಪನ್ ಮತ್ತು 23 ನೇ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಯನ್ನು ಗೆದ್ದರು.
ಲಂಡನ್: ನೊವಾಕ್ ಜೊಕೊವಿಕ್ ಕ್ಯಾಸ್ಪರ್ ರುಡ್ ಅವರನ್ನು ನೇರ ಸೆಟ್‌ಗಳಲ್ಲಿ ಸೋಲಿಸಿ ಮೂರನೇ ಫ್ರೆಂಚ್ ಓಪನ್ ಮತ್ತು 23 ನೇ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಯನ್ನು ಗೆದ್ದರು.
ನೊವಾಕ್ ಜೊಕೊವಿಕ್ ಅವರು ಕ್ಯಾಸ್ಪರ್ ರೂಡ್ ವಿರುದ್ಧ 7-6(1), 6-3, 7-5 ಅಂತರದಿಂದ ರಿಂದ ಮೂರನೇ ಫ್ರೆಂಚ್ ಓಪನ್ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ರಾಫೆಲ್ ನಡಾಲ್ ಅವರ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.