Gautam Gambhir: ಲೋಕಸಭೆ ಚುನಾವಣೆಗೂ ಮುನ್ನ ಗೌತಮ್ ಗಂಭೀರ್ ರಾಜಕೀಯ ನಿವೃತ್ತಿ! ಇದುವೇ ಕಾರಣ ಎಂದ ಕ್ರಿಕೆಟಿಗ
Gautam Gambhir Political Retirement: ಭಾರತದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ರಾಜಕೀಯದಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ. ಕ್ರಿಕೆಟ್’ನಿಂದಾಗಿ ಗಂಭೀರ್ ತಮ್ಮ ರಾಜಕೀಯ ಜವಾಬ್ದಾರಿಯಿಂದ ಮುಕ್ತರಾಗಲು ಬಯಸಿದ್ದಾರೆ.
Gautam Gambhir Political Retirement: ಭಾರತದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ರಾಜಕೀಯದಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ. ಕ್ರಿಕೆಟ್’ನಿಂದಾಗಿ ಗಂಭೀರ್ ತಮ್ಮ ರಾಜಕೀಯ ಜವಾಬ್ದಾರಿಯಿಂದ ಮುಕ್ತರಾಗಲು ಬಯಸಿದ್ದಾರೆ. X ನಲ್ಲಿ ಪೋಸ್ಟ್ ಶೇರ್ ಮಾಡಿರುವ ಅವರು, ಕ್ರಿಕೆಟ್ ಕಾರಣದಿಂದ ರಾಜಕೀಯದಿಂದ ದೂರ ಉಳಿಯಲು ನಿರ್ಧರಿಸಿದ್ದಾಗಿ ತಿಳಿಸಿದ್ದಾರೆ.
“ಮುಂಬರುವ ಕ್ರಿಕೆಟ್ ಬದ್ಧತೆಗಳ ಮೇಲೆ ಕೇಂದ್ರೀಕರಿಸುವ ಸಲುವಾಗಿ, ನನ್ನನ್ನು ರಾಜಕೀಯ ಕರ್ತವ್ಯಗಳಿಂದ ಮುಕ್ತಗೊಳಿಸುವಂತೆ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ವಿನಂತಿಸಿದ್ದೇನೆ. ಜನರ ಸೇವೆ ಮಾಡಲು ನನಗೆ ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ನನ್ನ ಹೃತ್ಪೂರ್ವಕವಾಗಿ ಧನ್ಯವಾದಗಳು” ಎಂದು ಗೌತಮ್ ಗಂಭೀರ್ ಬರೆದಿದ್ದಾರೆ.
2 ಮಕ್ಕಳ ತಂದೆಯೊಂದಿಗೆ ಅಫೇರ್, ಖ್ಯಾತ ಕ್ರಿಕೆಟಿಗನ ಪ್ರೇಮಪಾಶಕ್ಕೆ ಬಿದ್ದು ಧರ್ಮವನ್ನೇ ಬದಲಾಯಿಸಿದ ಸ್ಟಾರ್ ನಟಿ!
2004ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಪ್ರವೇಶಿಸಿದ್ದ ಗೌತಮ್ ಗಂಭೀರ್ ನಿವೃತ್ತ ಕ್ರಿಕೆಟಿಗರ ಲೀಗ್’ನಲ್ಲಿ ಆಡುತ್ತಿದ್ದಾರಂತೆ. ಜೊತೆಗೆ ಅಂತರಾಷ್ಟ್ರೀಯ ಕ್ರಿಕೆಟ್’ನಲ್ಲಿ ಕಾಮೆಂಟರಿ ಕೂಡ ಮಾಡುತ್ತಾರೆ. ಈ ಕಾರಣಕ್ಕಾಗಿ ಅವರನ್ನು ಪಾರ್ಟ್ ಟೈಮ್ ಎಂಪಿ ಎಂದು ಕರೆದು ಟ್ರೋಲ್ ಮಾಡಲಾಗುತ್ತಿತ್ತು. ಗಂಭೀರ್ ಭಾರತ ಪರ 58 ಟೆಸ್ಟ್, 147 ODI ಮತ್ತು 37 T20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.