ಟೀಂ ಇಂಡಿಯಾಗೆ ಗೌತಮ್ ಗಂಭೀರ್ ಕೋಚ್! ಬಿಸಿಸಿಐ ಜೊತೆ ಒಪ್ಪಂದ ಅಂತಿಮ: ಘೋಷಣೆಯೊಂದೇ ಬಾಕಿ

Team India Coach: ಇನ್ನೊಂದೆಡೆ ಭಾರತದ ಕೋಚ್ ಆಗಿ ರಾಹುಲ್ ದ್ರಾವಿಡ್ ಅವಧಿ ಮುಕ್ತಾಯವಾಗುತ್ತಿದೆ. ಟಿ20 ವಿಶ್ವಕಪ್ ಬಳಿಕ ಅವರ ಅಧಿಕಾರಾವಧಿ ಕೊನೆಗೊಳ್ಳಲಿದ್ದು, ಅವರ ಜಾಗಕ್ಕೆ ಟೀಂ ಇಂಡಿಯಾ ಹೊಸ ಕೋಚ್‌ ನೇಮಕವಾಗಲಿದೆ. ಇದೀಗ ಈ ಹುದ್ದೆಗೆ ಗೌತಮ್ ಗಂಭೀರ್ ಹೆಸರು ಮುಂಚೂಣಿಯಲ್ಲಿದೆ.

Written by - Bhavishya Shetty | Last Updated : May 28, 2024, 08:44 PM IST
    • ಐಸಿಸಿ ಟ್ರೋಫಿ ಬರ ನೀಗಿಸುವ ಗುರಿಯತ್ತ ರೋಹಿತ್ ಶರ್ಮಾ ಪಡೆ
    • ಭಾರತದ ಕೋಚ್ ಆಗಿ ರಾಹುಲ್ ದ್ರಾವಿಡ್ ಅವಧಿ ಮುಕ್ತಾಯವಾಗುತ್ತಿದೆ
    • ಗಂಭೀರ್ ಮತ್ತು ಬಿಸಿಸಿಐ ನಡುವಿನ ಒಪ್ಪಂದವನ್ನು ಅಂತಿಮಗೊಳಿಸಲಾಗಿದೆ
ಟೀಂ ಇಂಡಿಯಾಗೆ ಗೌತಮ್ ಗಂಭೀರ್ ಕೋಚ್! ಬಿಸಿಸಿಐ ಜೊತೆ ಒಪ್ಪಂದ ಅಂತಿಮ: ಘೋಷಣೆಯೊಂದೇ ಬಾಕಿ title=
Gautam Gambhir

Team India Coach: ಐಪಿಎಲ್ 2024 ಕೊನೆಗೊಂಡಿದೆ ಮತ್ತು ಈಗ ಸಂಪೂರ್ಣ ಗಮನ ಟಿ 20 ವಿಶ್ವಕಪ್ ಮೇಲೆ ಕೇಂದ್ರೀಕೃತವಾಗಿದೆ. 2013ರಿಂದ ನಡೆಯುತ್ತಿರುವ ಐಸಿಸಿ ಟ್ರೋಫಿ ಬರ ನೀಗಿಸುವ ಗುರಿಯನ್ನು ರೋಹಿತ್ ಶರ್ಮಾ ಪಡೆ ಹೊಂದಿದೆ.

ಇದನ್ನೂ ಓದಿ: ದಕ್ಷಿಣ ಭಾರತದ ಈ ನಟನೆಂದರೆ ವಿರಾಟ್’ಗೆ ಪಂಚಪ್ರಾಣ: ಆತ ಪ್ರಶಸ್ತಿ ಗೆದ್ದಾಗ ಕುಣಿದು ಕುಪ್ಪಳಿಸಿದ್ರಂತೆ ಕಿಂಗ್ ಕೊಹ್ಲಿ

ಇನ್ನೊಂದೆಡೆ ಭಾರತದ ಕೋಚ್ ಆಗಿ ರಾಹುಲ್ ದ್ರಾವಿಡ್ ಅವಧಿ ಮುಕ್ತಾಯವಾಗುತ್ತಿದೆ. ಟಿ20 ವಿಶ್ವಕಪ್ ಬಳಿಕ ಅವರ ಅಧಿಕಾರಾವಧಿ ಕೊನೆಗೊಳ್ಳಲಿದ್ದು, ಅವರ ಜಾಗಕ್ಕೆ ಟೀಂ ಇಂಡಿಯಾ ಹೊಸ ಕೋಚ್‌ ನೇಮಕವಾಗಲಿದೆ. ಇದೀಗ ಈ ಹುದ್ದೆಗೆ ಗೌತಮ್ ಗಂಭೀರ್ ಹೆಸರು ಮುಂಚೂಣಿಯಲ್ಲಿದೆ.

ಇದನ್ನೂ ಓದಿ: ನಟಿ ಸಾಯಿಪಲ್ಲವಿ ಕೂದಲು ಅಷ್ಟೊಂದು ಉದ್ದವಾಗಿ ಕಡುಕಪ್ಪಾಗಿ ಬೆಳೆಯಲು ಬಳಸೋದು ಈ ಎಲೆಯ ರಸವನ್ನಂತೆ!

ಕ್ರಿಕ್‌ ಬಜ್ ವರದಿಯ ಪ್ರಕಾರ, ಗಂಭೀರ್ ಮತ್ತು ಬಿಸಿಸಿಐ ನಡುವಿನ ಒಪ್ಪಂದವನ್ನು ಅಂತಿಮಗೊಳಿಸಲಾಗಿದೆ. ಗಂಭೀರ್ ಶೀಘ್ರದಲ್ಲೇ ಭಾರತದ ಕೋಚ್ ಆಗಲಿದ್ದಾರೆ ಎಂದು ಐಪಿಎಲ್ ಫ್ರಾಂಚೈಸಿ ತಿಳಿಸಿದೆ. ಎಲ್ಲವೂ ನಿರ್ಧಾರವಾಗಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಉಳಿದಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಮೇ 27 ಕೊನೆಯ ದಿನಾಂಕವಾಗಿತ್ತು. ಅರ್ಜಿಯನ್ನು ಯಾರು ಭರ್ತಿ ಮಾಡಿದ್ದಾರೆ ಎಂಬುದು ಇನ್ನೂ ಬಹಿರಂಗವಾಗಿಲ್ಲ. ಆದರೆ, ಗಂಭೀರ್ ಅರ್ಜಿ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News