"ಒಡೆದ ಮನಸುಗಳ ಸಮ್ಮಿಲನ" ವಿರಾಟ್‌ ಕೊಹ್ಲಿಯನ್ನು ಅಪ್ಪಿಕೊಂಡು ಭಾವುಕರಾದ ಗೌತಮ್‌ ಗಂಭೀರ್‌! ವಿಡಿಯೋ ನೋಡಿ

Gautam Gambhir hugging Virat Kohli: ಬಾಂಗ್ಲಾದೇಶ ವಿರುದ್ಧದ ಎರಡು ಟೆಸ್ಟ್‌ಗಳ ಸರಣಿಯನ್ನು ಟೀಂ ಇಂಡಿಯಾ 2-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದೆ. ಕಾನ್ಪುರದಲ್ಲಿ ನಡೆದ ಎರಡನೇ ಟೆಸ್ಟ್ ನಲ್ಲಿ ಅಸಾಮಾನ್ಯ ಪ್ರದರ್ಶನ ತೋರಿದ ಭಾರತ 7 ವಿಕೆಟ್ ಗಳ ಜಯ ಸಾಧಿಸಿದೆ. ಫಲಿತಾಂಶ ಅಸಾಧ್ಯವೆನಿಸಿದ ಈ ಪಂದ್ಯದಲ್ಲಿ ಟೀಂ ಇಂಡಿಯಾ ಆಕ್ರಮಣಕಾರಿ ಆಟ ಪ್ರದರ್ಶಿಸುವ ಮೂಲಕ ಪಂದ್ಯವನ್ನು ಗೆದ್ದುಕೊಂಡಿದೆ. 
 
"ಒಡೆದ ಮನಸುಗಳ ಸಮ್ಮಿಲನ" ವಿರಾಟ್‌ ಕೊಹ್ಲಿಯನ್ನು ಅಪ್ಪಿಕೊಂಡು ಭಾವುಕರಾದ ಗೌತಮ್‌ ಗಂಭೀರ್‌! ವಿಡಿಯೋ ನೋಡಿ
Source: Bureau

About the Author