Hardik Pandya Dating British Singer: ಟೀಂ ಇಂಡಿಯಾದ ಸ್ಟಾರ್‌ ಆಟಗಾರ ಹಾರದಿಕ್‌ ಪಾಂಡ್ಯ ಹಾಗೂ ನಟಿ ನತಾಶ ತಮ್ಮ ದಾಂಪತ್ಯ ಜೀವನಕ್ಕೆ ಇಂತಿ ಹಾಡಿ, 25 ದಿನಗಳ ಹಿಂದೆಯಷ್ಟೆ ವಿಚ್ಛೇದನ ಪಡೆದಿದ್ದಾರೆ. ಇದರ ಬೆನ್ನಲ್ಲೆ ಹಾರ್ದಿಕ್‌ ಪಾಂಡ್ಯ ಹಾಗೂ ಬ್ರಿಟನ್‌ನ ಗಾಯಕಿ ಒಂದೆ ಸ್ಥಳದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದು, ಈ ಇಬ್ಬರು ಡೇಟಿಂಗ್‌ ಮಾಡುತ್ತಿದ್ದಾರೆ ಎನ್ನು ಸುದ್ದಿ ಎಲ್ಲೆಡೆ ಭಾರಿ ಸದ್ದು ಮಾಡುತ್ತಿದೆ.


COMMERCIAL BREAK
SCROLL TO CONTINUE READING

ನತಾಶ ಜೊತೆ ವಿಚ್ಚೇದನ ಪಡೆದಾಗಿನಿಂದ ಹಾರ್ದಿಕ್‌ನ ಹೆಸರು ಹಲವು ಸೆಲೆಬ್ರಿಟಿಗಳೊಂದಿಗೆ ತಳುಕು ಹಾಕುತ್ತಿದೆ. ಟೀಂ ಇಂಡಿಯಾದ ಸ್ಟಾರ್‌ ಆಟಗಾರ ಹೊಸಬರ ಜೊತೆ ಡೇಟಿಂಗ್‌ ಮಾಡುತ್ತಿದ್ದಾರೆ ಎನ್ನುವ ಸುಸ್ದಿ ದಿನಕ್ಕೊಂದು ಕೇಳಿ ಬರುತ್ತಿದೆ.


ಈ ಹಿಂದೆ ಅಂಬಾನಿ ಮದುವೆಯಲ್ಲಿ ಬಾಲಿವುಡ್‌ ಬ್ಯೂಟಿ ಜೊತೆ ಹಾರ್ದಿಕ್‌ ಪಾಂಯ ಕುಣಿದು ಕುಪ್ಪಳಿದ ವಿಡಿಯೋ ಸಾಮಾಜಿಕ ಜಾಲತಾನದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿತ್ತು, ಇದನ್ನು ಕಂಡ ಅಭಿಮಾನಿಗಳು ಈ ಇಬ್ಬರು ಡೇಟ್‌ ಮಾಡುತ್ತಿದ್ದಾರೆ ಎನ್ನುವ ಸುದ್ದಿಯಂತೂ ಸಾಮಾಜಿಕ ಜಾಲತಾನದಲ್ಲಿ ಸಿಕ್ಕಾಪಟ್ಟೆ ಸೌಂಡ್‌ ಮಾಡಿತ್ತು.


ಇದರ ಬೆನ್ನಲ್ಲೆ ಇದೀಗ ಹಾರ್ದಿಕ್‌ ಪಾಂಡ್ಯ ಹೆಸರು ಬ್ರಿಟನ್‌ನ ಗಾಯಕಿಯೊಂದಿಗೆ ತಳುಕು ಹಾಕುತ್ತಿದೆ. ಗಾಯಕಿ ಜಾಸ್ಮಿನ್ ವಾಲಿಯಾ ಜೊತೆ ಹಾರ್ದಿಕ್‌ ಪಾಂಡ್ಯ ಗ್ರೀಸ್​ನ ರೆಸಾರ್ಟ್​ನಲ್ಲಿ ಸಮಯ ಕಳೆದಿದ್ದಾರೆ ಎನ್ನುವ ಸುದ್ದಿ ಇದೀಗ ವೈರಲ್‌ ಆಗುತ್ತಿದ್ದು, ಇದಕ್ಕೆ ಈ ಇಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಫೋಟೊಗಲು ಪುಷ್ಠಿ ನೀಡುವಂತಿದೆ.


ಹಾರ್ದಿಕ್‌ ಪಾಂಡ್ಯ ಹಾಗೂ ಗಾಯಕಿ ಜಾಸ್ಮಿನ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಪ್ರತ್ಯೇಕವಾಗಿ ಫೋಟೊಗಳನ್ನು ಹಂಚಿಕೊಂಡಿದ್ದಾರೆ. ಇಬದಬರು ಫೊಟೋ ಕ್ಲಿಕ್ಕಿಸಿಕೊಂಡಿರುವ ಬ್ಯಾಕ್‌ಗ್ರೌಂಡ್‌ ಒಂದೆ ಆಗಿದ್ದು, ಇದನ್ನು ನೋಡಿದ ಅಭಿಮಾನಿಗಳು ಈ ಇಬ್ಬರು ಡೇಟ್‌ ಮಾಡುತ್ತಿದ್ದಾರೆ ಎನ್ನುವ ಅನುಮಾನವನ್ನು ವ್ಯಕ್ತ ಪಡಿಸಿದ್ದಾರೆ.


ಸದ್ಯ ಇವರಿಬ್ಬರ ಈ ಫೊಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಜನರು ವಿವಿಧ ರೀತಿಯಲ್ಲಿ ಕಾಮೆಂಟ್‌ ಮಾಡುತ್ತಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ