ಅಂಬಾನಿ ಪುತ್ರನ ಮದ್ವೆಯಲ್ಲಿ ಟಕೀಲಾ ಏರಿಸಿ ಈ ನಟಿ ಜೊತೆ ಹಾರ್ದಿಕ್ ಪಾಂಡ್ಯ ಬಿಂದಾಸ್ ಡ್ಯಾನ್ಸ್! ವಿಡಿಯೋ ನೋಡಿ
Hardik Pandya asking Tequila shots Viral Video: ಸಹೋದರ ಕೃನಾಲ್ ಪಾಂಡ್ಯ ಮತ್ತು ಅತ್ತಿಗೆ ಪಂಖೂರಿ ಜೊತೆ ಹಾರ್ದಿಕ್ ಪಾಂಡ್ಯ, ಅಂಬಾನಿ ಪುತ್ರನ ಮದುವೆಯಲ್ಲಿ ಭಾಗವಹಿಸಿದ್ದಲ್ಲದೆ, ಟಕೀಲಾ ಏರಿಸಿ ನಟಿ ಅನನ್ಯಾ ಪಾಂಡೆ ಜೊತೆ ಕುಣಿದು ಕುಪ್ಪಳಿಸಿದ್ದಾರೆ.
Hardik Pandya asking Tequila shots Viral Video: ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ಮದುವೆಯಲ್ಲಿ ಟೀಂ ಇಂಡಿಯಾದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಕೂಡ ಭಾಗವಹಿಸಿದ್ದರು. ಡ್ಯಾಶಿಂಗ್ ಲುಕ್’ನಲ್ಲಿ ಕಾಣಿಸಿಕೊಂಡ ಪಾಂಡ್ಯ ಅವರ ವಿಡಿಯೋ ಒಂದು ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಟಕಿಲಾ ಶಾಟ್ ಕೇಳುತ್ತಿರುವುದು ಕಾಣಬಹುದು.
ಇದನ್ನೂ ಓದಿ: ಸ್ನೇಹಿತೆಯ ಪತಿಗೆ ಅಣ್ಣ ಎಂದು ರಾಖಿ ಕಟ್ಟಿದ್ಳು… ಆದ್ರೆ ಆತನಿಂದಲೇ ಮದುವೆಗೂ ಮುನ್ನ ಗರ್ಭಿಣಿಯಾದ್ಳು ಈ ಪ್ರಸಿದ್ಧ ನಟಿ!
ಸಹೋದರ ಕೃನಾಲ್ ಪಾಂಡ್ಯ ಮತ್ತು ಅತ್ತಿಗೆ ಪಂಖೂರಿ ಜೊತೆ ಹಾರ್ದಿಕ್ ಪಾಂಡ್ಯ, ಅಂಬಾನಿ ಪುತ್ರನ ಮದುವೆಯಲ್ಲಿ ಭಾಗವಹಿಸಿದ್ದಲ್ಲದೆ, ಟಕೀಲಾ ಏರಿಸಿ ನಟಿ ಅನನ್ಯಾ ಪಾಂಡೆ ಜೊತೆ ಕುಣಿದು ಕುಪ್ಪಳಿಸಿದ್ದಾರೆ.
ಈ ಮಧ್ಯೆ ಹಾರ್ದಿಕ್ ಮದುವೆಯ ಸಮಯದಲ್ಲಿ ಟಕಿಲಾ ಶಾಟ್’ಗಳನ್ನು ಆರ್ಡರ್ ಮಾಡಿದ ವೀಡಿಯೊ ಹೊರಬಿದ್ದಿದೆ. ಈ ವೈರಲ್ ವಿಡಿಯೋ ಅಂತರ್ಜಾಲದಲ್ಲಿ ಕಾಳ್ಗಿಚ್ಚಿನಂತೆ ವೈರಲ್ ಆಗಿದೆ.
ಇದನ್ನೂ ಓದಿ: ಮಾಜಿ ಸಿಎಂ ಮೊಮ್ಮಗನೇ ಜಾನ್ವಿ ಕಪೂರ್ ಬಾಯ್ ಫ್ರೆಂಡ್!
ವೈರಲ್ ವೀಡಿಯೊದಲ್ಲಿ, ಹಾರ್ದಿಕ್ ಎರಡು ಟಕಿಲಾ ಶಾಟ್’ಗಳನ್ನು ಆರ್ಡರ್ ಮಾಡುವುದನ್ನು ಕಾಣಬಹುದು. ಈ ವಿಡಿಯೋಗೆ ಅಭಿಮಾನಿಗಳು ಕೂಡ ತಮ್ಮ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ