Hardik Pandya: ಮುಂಬೈ ಇಂಡಿಯನ್ಸ್ ನಾಯಕತ್ವ ತೊರೆದ ಹಾರ್ದಿಕ್ ಪಾಂಡ್ಯ ! ಇಂದಿನ ಪಂದ್ಯಕ್ಕೆ ಇವರೇ ಕ್ಯಾಪ್ಟನ್‌ ?

Hardik Pandya quits the captaincy: ಐಪಿಎಲ್ 2024 ರ ರಾಜಸ್ಥಾನ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯ ಇಂದು ಮುಂಬೈನಲ್ಲಿ ನಡೆಯಲಿದೆ.

Written by - Chetana Devarmani | Last Updated : Apr 1, 2024, 12:43 PM IST
  • ರಾಜಸ್ಥಾನ ರಾಯಲ್ಸ್ vs ಮುಂಬೈ ಇಂಡಿಯನ್ಸ್ ಪಂದ್ಯ
  • ಮುಂಬೈನಲ್ಲಿ ನಡೆಯಲಿರುವ ಪಂದ್ಯ
  • ಮುಂಬೈ ತಂಡದ ನೂತನ ನಾಯಕ ಯಾರು?
Hardik Pandya: ಮುಂಬೈ ಇಂಡಿಯನ್ಸ್ ನಾಯಕತ್ವ ತೊರೆದ ಹಾರ್ದಿಕ್ ಪಾಂಡ್ಯ ! ಇಂದಿನ ಪಂದ್ಯಕ್ಕೆ ಇವರೇ ಕ್ಯಾಪ್ಟನ್‌ ? title=

Mumbai Indians captain: ಐಪಿಎಲ್ 2024 ರಲ್ಲಿ ಮುಂಬೈ ತಂಡದ ನೂತನ ನಾಯಕರಾಗಿ ಹಾರ್ದಿಕ್ ಪಾಂಡ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಅವರ ನಾಯಕತ್ವದಲ್ಲಿ ಮುಂಬೈ ತಂಡ ಎರಡು ಪಂದ್ಯಗಳಲ್ಲಿ ಸತತವಾಗಿ ಸೋತಿದೆ.

ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿಸಿರುವುದಕ್ಕೆ ಮುಂಬೈ ಇಂಡಿಯನ್ಸ್ ತಂಡದ ಅಭಿಮಾನಿಗಳು ತುಂಬಾ ಕೋಪಗೊಂಡಿದ್ದರು. ಅಲ್ಲದೇ ಬೇಸರ ಕೂಡ ಹೊರಹಾಕಿದ್ದರು. ಇದರಿಂದಾಗಿ ಮೈದಾನದಲ್ಲಿ ಹಾರ್ದಿಕ್ ಪಾಂಡ್ಯ ತೀವ್ರ ವಿರೋಧ ಎದುರಿಸುತ್ತಿದ್ದಾರೆ. 

ಇದನ್ನೂ ಓದಿ: ಪಂತ್ ಬ್ಯಾಟಿಂಗ್, ಮುಕೇಶ್ ಬೌಲಿಂಗ್ 20 ರನ್ ಗಳ ಮೊದಲ ಗೆಲುವು ಕಂಡ ಡೆಲ್ಲಿ ಕ್ಯಾಪಿಟಲ್ಸ್ 

ಈ ವೇಳೆ ಹಾರ್ದಿಕ್ ಪಾಂಡ್ಯ ನಾಯಕತ್ವದಿಂದ ಕೆಳಗಿಳಿದಿದ್ದು, ರೋಹಿತ್ ಶರ್ಮಾ ಮತ್ತೆ ನಾಯಕತ್ವ ವಹಿಸಿಕೊಂಡಿದ್ದಾರೆ ಎಂದು ಎಕ್ಸ್ (ಹಿಂದಿನ ಟ್ವಿಟರ್‌) ನಲ್ಲಿ ಪೋಸ್ಟ್  ಮಾಡಲಾಗಿದೆ. 

 

 

ಸದ್ಯ ಅಂತರ್ಜಾಲದಲ್ಲಿ ಈ ಪೋಸ್ಟ್‌ ವೈರಲ್ ಆಗುತ್ತಿದೆ. ಇದು ನಿಜವೆಂದು ಹಲವರು ನಂಬುತ್ತಿದ್ದಾರೆ. ಆದರೆ ಇದು ಸಂಪೂರ್ಣ ಸುಳ್ಳು ಮಾಹಿತಿ ಎನ್ನಲಾಗಿದೆ.

ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿ ಹಾರ್ದಿಕ್ ಪಾಂಡ್ಯ ಮುಂದುವರಿಯಲಿದ್ದು, ರೋಹಿತ್ ಶರ್ಮಾ ಅವರಿಗೆ ಬೆಂಬಲ ನೀಡಲಿದ್ದಾರೆ ಎಂದು ಮುಂಬೈ ಇಂಡಿಯನ್ಸ್ ತಂಡ ತಿಳಿಸಿದೆ. 

ಇದನ್ನೂ ಓದಿ: ವಿಶೇಷ ದಾಖಲೆ ಬರೆದು ಟಿ20ಯಲ್ಲಿ ಇತಿಹಾಸ ಸೃಷ್ಟಿಸಿದ ಎಂಎಸ್ ಧೋನಿ: ಈ ಸಾಧನೆ ಮಾಡಿದ ಮೊದಲ ವಿಕೆಟ್ ಕೀಪರ್ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News