6, 6, 6, 6, 6; ಹಾರ್ದಿಕ್‌ ಪಾಂಡ್ಯ ಸಿಡಿಲಬ್ಬರದ ಬ್ಯಾಟಿಂಗ್.. ಇದು ಎರಡನೇ ಅತಿ ವೇಗದ ಅರ್ಧ ಶತಕ‌!

ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಅಂತಿಮ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್‌ ಮಾಡಿದ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಎರಡನೇ ವೇಗದ ಅರ್ಧಶತಕ ಗಳಿಸಿದರು. 
 

6, 6, 6, 6, 6; ಹಾರ್ದಿಕ್‌ ಪಾಂಡ್ಯ ಸಿಡಿಲಬ್ಬರದ ಬ್ಯಾಟಿಂಗ್.. ಇದು ಎರಡನೇ ಅತಿ ವೇಗದ ಅರ್ಧ ಶತಕ‌!
Image Credit: ಕೃಪೆ; BCCI

About the Author

Bhimappa

Bhimappa

ಜೀ ಕನ್ನಡ ನ್ಯೂಸ್‌ನಲ್ಲಿ ಸದ್ಯ ಡಿಜಿಟಲ್ (ವೆಬ್‌ಸೈಟ್‌) ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ರಾಜಕೀಯ, ಸ್ಫೋರ್ಟ್ಸ್‌, ಸಿನಿಮಾ, ಆರೋಗ್ಯ, ಎಂಟರ್ಟೈನ್‌ಮೆಂಟ್, ಲೈಫ್‌ಸ್ಟೈಲ್‌, ವೈರಲ್‌ ಸುದ್ದಿಗಳನ್ನು ಓದುಗರಿಗೆ ನೀಡುತ್ತಿದ್ದಾರೆ. ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಪತ್ರಿಕೋದ್ಯಮವನ್ನು ಅಧ್ಯಯನ ಮಾಡಿರುವ ಇವರು ಪ್ರಜಾವಾಣಿಯಲ್ಲಿ ಒಂದು ವರ್ಷ ಅಪ್ರೆಂಟಿಸ್‌ ಹಾಗೂ ನ್ಯೂಸ್‌ಫಸ್ಟ್‌ನಲ್ಲಿ ಡಿಜಿಟಲ್ ವಿಭಾಗದಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.

Read More