MS Dhoni Angry Viral Video: ಟೀಂ ಇಂಡಿಯಾದ ಮಾಜಿ ಕ್ಯಾಪ್ಟನ್, ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂ ಎಸ್ ಧೋನಿ ಅಂದ್ರೆ ಶಾಂತ ಸ್ವರೂಪದವರು ಎಂದೇ ಖ್ಯಾತಿ ಪಡೆದಿದ್ದಾರೆ. ಎಂತಹದ್ದೇ ಸಂದರ್ಭವಾದರೂ ಅದನ್ನು ಶಾಂತತೆಯಿಂದ ನಿಭಾಯಿಸುವುದು ಧೋನಿ ಗುಣ. ಅಂತಹ ಧೋನಿ ಇದೀಗ ಮೈದಾನದಲ್ಲಿಯೇ ಕೋಪಗೊಂಡಿದ್ದಾರೆ ಎಂದರೆ ನಂಬಲು ಸಾಧ್ಯವೇ? ಆದರೆ ಈ ವಿಡಿಯೋ ನೋಡಿದ್ರೆ ನಿಮಗೆ ಶಾಕ್ ಆಗೋದು ಖಚಿತ.


COMMERCIAL BREAK
SCROLL TO CONTINUE READING

ಇದನ್ನೂ ಓದಿ; CSK: ಒಂದೊಮ್ಮೆ ಧೋನಿಯ ನೆಚ್ಚಿನ ಬೌಲರ್ ಆಗಿದ್ದ ಈತ… ಇಂದು ಒಂದೊತ್ತಿನ ಊಟಕ್ಕಾಗಿ ಬಸ್ ಓಡಿಸ್ತಿದ್ದಾನೆ!


ಮಾಜಿ ಭಾರತೀಯ ಕ್ರಿಕೆಟ್ ತಂಡದ ನಾಯಕ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂಎಸ್ ಧೋನಿ ಇಂಡಿಯನ್ ಪ್ರೀಮಿಯರ್ ಲೀಗ್ 2023ರ ಪಂದ್ಯದಲ್ಲಿ ಈ ರೀತಿ ವರ್ತಿಸಿದ್ದಾರೆ. ಪಂದ್ಯದ ಮಧ್ಯೆಯೇ ತನ್ನ ಸಹ ಆಟಗಾರರೊಬ್ಬರ ಮೇಲೆ ತಾಳ್ಮೆ ಕಳೆದುಕೊಂಡು ಕಿರುಚುತ್ತಿರುವುದನ್ನು ಕ್ಯಾಮರಾದಲ್ಲಿ ಸೆರೆಹಿಡಿಯಲಾಗಿದೆ. ಅಂದಿನಿಂದ ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗುತ್ತಿದೆ. ಇನ್ನು ಹಿಂದೆಂದೂ ಕಂಡಿರದ ಈ ದೃಶ್ಯವನ್ನು ನೋಡಿದ ಅಭಿಮಾನಿಗಳಿಗೆ ಶಾಕ್ ಆಗಿದೆ.


ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿರುದ್ಧದ ಸಿ ಎಸ್‌ ಕೆ ಪಂದ್ಯದ ವೇಳೆ ಈ ಘಟನೆ ಸಂಭವಿಸಿದೆ.


IPL 2023: ಮೈದಾನದಲ್ಲಿಯೇ ಭುವಿ ಕಾಲಿಗೆ ಬಿದ್ದ ಡೇವಿಡ್ ವಾರ್ನರ್! ಯಾಕೆ ಗೊತ್ತಾ? ಈ ವಿಡಿಯೋ ನೋಡಿ


ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ ಇಲೆವೆನ್:


ರುತುರಾಜ್ ಗಾಯಕ್‌ವಾಡ್, ಡೆವೊನ್ ಕಾನ್ವೆ, ಅಂಬಾಟಿ ರಾಯುಡು, ಅಜಿಂಕ್ಯ ರಹಾನೆ, ಎಂ ಎಂ ಅಲಿ, ರವೀಂದ್ರ ಜಡೇಜಾ, ಶಿವಂ ದುಬೆ, ಮಹೇಂದ್ರ ಸಿಂಗ್ ಧೋನಿ (ನಾಯಕ ಮತ್ತು ವಿ ಕೀ), ಟಿಯು ದೇಶಪಾಂಡೆ, ಮತೀಶ ಪತಿರಣ, ಮಹಿಷ್ ತೀಕ್ಷಣ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ