ನವದೆಹಲಿ: 17 ನೇ ಓವರ್ ನಲ್ಲಿ ಶಾಬಾದ್ ನದೀಮ್ ತೋರಿದ ಬೌಲಿಂಗ್ ಪ್ರದರ್ಶನದಿಂದಾಗಿ ಆರ್ಸಿಬಿ ತಂಡದ ಗೆಲುವಿನ ಲೆಕ್ಕಾಚಾರವೇ ಬದಲಾಗಿದೆ. ಹೌದು ಅರ್ಸಿಬಿ ತಂಡವು ಕೇವಲ 20 ಓವರ್ ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 149 ರನ್ ಗಳ ಸಾಧಾರಣ ಮೊತ್ತ ಗಳಿಸಿತ್ತು.ಅದಾಗ್ಯೂ ಅವರ ಬೌಲಿಂಗ್ ಮ್ಯಾಜಿಕ್ ನಿಂದಾಗಿ ಗೆಲುವನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: IPL 2021: ಮೊದಲ ಪಂದ್ಯದಲ್ಲೇ ಸೋಲುಂಡ ಬಳಿಕ ಧೋನಿಗೆ ಎದುರಾಯಿತು ಮತ್ತೊಂದು ಕಂಟಕ


ಬೆಂಗಳೂರು ತಂಡದ ಪರವಾಗಿ ಮ್ಯಾಕ್ಸ್ ವೆಲ್ ಮಾತ್ರ ಅರ್ಧಶತಕವನ್ನು ಗಳಿಸುವ ಮೂಲಕ ತಂಡಕ್ಕೆ ನೆರವಾದರು.ಕೇವಲ 41ಎಸೆತಗಳಲ್ಲಿ 59 ರನ್ ಗಳಿದರು.ಅದರಲ್ಲಿ ಐದು ಭರ್ಜರಿ ಬೌಂಡರಿ ಹಾಗೂ ಮೂರು ಸಿಕ್ಸರ್ ಗಳು ಸೇರಿದ್ದವು.ಬೆಂಗಳೂರು ನೀಡಿದ 150 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ಹೈದರಾಬಾದ್ ತಂಡ ಈ ಗುರಿಯನ್ನು ಸುಲಭವಾಗಿ ತಲುಪಲಿದೆ ಎನ್ನುವ ನಿರೀಕ್ಷೆ ಇತ್ತು.


ಯಂಗ್ ಟರ್ಕ್ಸ್ ದೆಹಲಿ ಕ್ಯಾಪಿಟಲ್ಸ್ ಆರ್ಭಟಕ್ಕೆ ಮಂಕಾದ ಚೆನ್ನೈ ಸೂಪರ್ ಕಿಂಗ್ಸ್


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.