Hyderabad vs Rajasthan: ಮಿಂಚಿದ ಜೇಸನ್ ರಾಯ್, ವಿಲಿಯಮ್ಸನ್, ಹೈದರಾಬಾದ್ ಗೆ ಸುಲಭ ಗೆಲುವು
ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2021 ರ 40 ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ತಂಡವು ಏಳು ವಿಕೆಟ್ ಗಳ ಗೆಲುವನ್ನು ಸಾಧಿಸಿದೆ.
ನವದೆಹಲಿ: ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2021 ರ 40 ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ತಂಡವು ಏಳು ವಿಕೆಟ್ ಗಳ ಗೆಲುವನ್ನು ಸಾಧಿಸಿದೆ.
ಇದನ್ನೂ ಓದಿ- Made in India App: ವಾಟ್ಸಾಪ್, ಟ್ವಿಟರ್‌ಗೆ ಟಕ್ಕರ್ ನೀಡುತ್ತಿರುವ ಟಾಪ್ 5 ಮೇಡ್ ಇನ್ ಇಂಡಿಯಾ ಆ್ಯಪ್‌ಗಳಿವು
ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ತಾನ್ ರಾಯಲ್ಸ್ ತಂಡವು ಐದು ವಿಕೆಟ್ ನಷ್ಟಕ್ಕೆ 165 ರನ್ ಗಳ ಗೆಲುವಿನ ಗುರಿಯನ್ನು ನೀಡಿತು.ರಾಜಸ್ತಾನದ ಪರವಾಗಿ ಸಂಜು ಸ್ಯಾಮ್ಸನ್ ಭರ್ಜರಿ 82 ರನ್ ಗಳನ್ನು ಗಳಿಸುವ ಮೂಲಕ ತಂಡಕ್ಕೆ ಆಸರೆಯಾದರು.
ಲಂಚದ ಆರೋಪದ ಮೇಲೆ ಏಮ್ಸ್ ಅಧಿಕಾರಿ ಬಂಧಿಸಿದ ಸಿಬಿಐ, ಕೋಟ್ಯಂತರ ರೂ.ಮೌಲ್ಯದ ಆಸ್ತಿ ವಶಕ್ಕೆ
ಸಂಕ್ಷಿಪ್ತ ಮೊತ್ತ:
ರಾಜಸ್ಥಾನ: 20 ಓವರ್ ಗಳಲ್ಲಿ 164/4 (ಸಂಜು ಸ್ಯಾಮ್ಸನ್ 82, ಯಶಸ್ವಿ 36, ಸಿದ್ಧಾರ್ಥ್ 2-36, ಭುವಬೇಶ್ವರ 1-28); ಹೈದರಾಬಾದ್: 18.3 ಓವರ್ ಗಳಲ್ಲಿ 167/3 (ಜೇಸನ್ 60, ವಿಲಿಯಮ್ಸನ್ ಔಟಾಗದೆ 51, ಅಭಿಷೇಕ್ ಶರ್ಮಾ ಔಟಾಗದೆ 21, ಲೊಮರ್ 1-22).
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.