ನವದೆಹಲಿ: ಭಾರತದ ವಿಕೆಟ್‌ಕೀಪರ್ ಮತ್ತು ಬ್ಯಾಟ್ಸಮನ್ ದಿನೇಶ್ ಕಾರ್ತಿಕ್ ಬಹಳ ಸಮಯದಿಂದ ರಾಷ್ಟ್ರೀಯ ತಂಡದಲ್ಲಿದ್ದಾರೆ.ಅವರು 2004 ರಲ್ಲಿಯೇ ಇಂಗ್ಲೆಂಡ್ ವಿರುದ್ಧ  ಅಂತರಾಷ್ಟ್ರೀಯ ಪಂದ್ಯಕ್ಕೆ ಪಾದಾರ್ಪಣೆ ಮಾಡಿದರು.ಆದರೆ ಅಂದಿನಿಂದ ಅವರು ತಂಡದಲ್ಲಿ ಸಾಕಷ್ಟು ಬಾರಿ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ.


COMMERCIAL BREAK
SCROLL TO CONTINUE READING

ಆದರೆ ಇದಕ್ಕೆ ಇನ್ನೊಂದು ಪ್ರಮುಖ ಕಾರಣವಿತ್ತು, ಏಕೆಂದರೆ ಇದೆ ವೇಳೆ ಎಂ.ಎಸ್ ಧೋನಿ ಆಗಮನ ಪಾರ್ಥಿವ್ ಪಟೇಲ್ ಹಾಗೂ ದಿನೇಶ್ ಕಾರ್ತಿಕ್ ನಂತಹ ಆಟಗಾರರನ್ನು ಹಿಂದಕ್ಕೆ ತಳ್ಳುವಂತೆ ಮಾಡಿತ್ತು.


ಕದ್ದುಮುಚ್ಚಿ ಥಿಯೇಟರ್‌ಗೆ ಬಂದು ‘ಕೆಜಿಎಫ್-2’ ನೋಡಿದ್ರಾ ನಟಿ ಸಾಯಿ ಪಲ್ಲವಿ..?


ಕ್ರಿಕೆಟ್ ಈ ಹಿಂದೆ ಇಂದಿದ್ದಕ್ಕೂ ಮತ್ತು ಈಗಿನದಕ್ಕೂ ಸಾಕಷ್ಟು ಬದಲಾವಣೆ ಇದೆ ಎಂದು ನಾನು ಭಾವಿಸುತ್ತೇನೆ.ನಾನು ಬದಲಾವಣೆಯ ಸಮಯದಲ್ಲಿ ಅದರ ಭಾಗವಾಗಿ ಅದನ್ನು ನೋಡಿದ್ದೇನೆ ಎನ್ನುವುದು ಒಂದು ರೀತಿ ವಿಶೇಷವಾಗಿದೆ, ಭಾರತ ತಂಡವನ್ನು ಈಗ ಮತ್ತೆ ಪ್ರತಿನಿಧಿಸುವುದು ಈಗ ಹೆಚ್ಚು ಅರ್ಥಪೂರ್ಣವಾಗಿದೆ, ಇಲ್ಲಿ ಇರುವುದಕ್ಕೆ ನಾನು ನಿಜಕ್ಕೂ ಅದೃಷ್ಟಶಾಲಿ' ಎಂದು ದಿನೇಶ್ ಕಾರ್ತಿಕ್ ಹೇಳಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.