ಚಾಂಪಿಯನ್ಸ್ ಟ್ರೋಫಿ ವಿಚಾರದಲ್ಲಿ ಪಟ್ಟು ಬಿಡದ ಪಿಸಿಬಿ.. ಭದ್ರತೆ ಬದಿಗಿಟ್ಟು ಪಾಕಿಸ್ತಾನಕ್ಕೆ ಹೋಗುತ್ತಾ ಭಾರತ ತಂಡ..?

Champions Trophy 2025: ಚಾಂಪಿಯನ್ಸ್ ಟ್ರೋಫಿ 2025 ಪಂದ್ಯಾವಳಿಯ ನಿರ್ವಹಣೆಗೆ ಸಂಬಂಧಿಸಿದಂತೆ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಟೂರ್ನಿಯ ನಿರ್ವಹಣೆಗೆ ಸಂಬಂಧಿಸಿದಂತೆ ಶುಕ್ರವಾರ ಐಸಿಸಿ ಮಂಡಳಿ ಸದಸ್ಯರು ಸಭೆ ನಡೆಸಿದ್ದು, ಐಸಿಸಿ ಪ್ರಮುಖ ನಿರ್ಧಾವರನ್ನು ತೆಗೆದುಕೊಂಡಿದೆ.
 
ಚಾಂಪಿಯನ್ಸ್ ಟ್ರೋಫಿ ವಿಚಾರದಲ್ಲಿ ಪಟ್ಟು ಬಿಡದ ಪಿಸಿಬಿ.. ಭದ್ರತೆ ಬದಿಗಿಟ್ಟು ಪಾಕಿಸ್ತಾನಕ್ಕೆ ಹೋಗುತ್ತಾ ಭಾರತ ತಂಡ..?
Source: Bureau

About the Author