AFG vs AUS, T20 World Cup 2024: ಬಲಿಷ್ಠ ತಂಡ, ಮಾಜಿ ಚಾಂಪಿಯನ್‌ ಆಸ್ಟ್ರೇಲಿಯಾಗೆ ಅಫ್ಘಾನಿಸ್ತಾನ ಬಿಗ್‌ ಶಾಕ್‌ ನೀಡಿದೆ. ಸೇಂಟ್ ವಿನ್ಸೆಂಟ್‌ನ ಕಿಂಗ್‌ಸ್ಟೌನ್‌ನಲ್ಲಿರುವ ಅರ್ನೋಸ್ ವೇಲ್ ಮೈದಾನದಲ್ಲಿ ಭಾನುವಾರ ನಡೆದ ಸೂಪರ್‌ 8ರ ಮಹತ್ವದ ಪಂದ್ಯದಲ್ಲಿ ಆಸೀಸ್‌ ವಿರುದ್ಧ ಅಫ್ಘಾನಿಸ್ತಾನ 21 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. 


COMMERCIAL BREAK
SCROLL TO CONTINUE READING

ಟಾಸ್‌ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್‌ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್‌ ಮಾಡಿದ ಅಫ್ಘಾನಿಸ್ತಾನ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 148ರನ್‌ಗಳ ಅಲ್ಪಮೊತ್ತವನ್ನು ಗಳಿಸಿತ್ತು. ಆದರೆ ಸುಲಭ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾಗೆ ಅಫ್ಘಾನಿಸ್ತಾನದ ಬೌಲರ್‌ಗಳು ಆಘಾತ ನೀಡಿದರು. ಪರಿಣಾಮ ಆಸೀಸ್‌ 19.2 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು 127 ರನ್‌ ಗಳಿಸಲಷ್ಟೇ ಶಕ್ತವಾಯಿತು. 


ಇದನ್ನೂ ಓದಿ: ಬಾಲಿವುಡ್ ನಟಿಯರಿಗಿಂತಲೂ ಬ್ಯೂಟಿಫುಲ್ ಸೂರ್ಯಕುಮಾರ್ ಯಾದವ್ ಪತ್ನಿ! ಈಕೆಯ ಡ್ಯಾನ್ಸ್ ನೋಡಿಯೇ ಲವ್ವಲ್ಲಿ ಬಿದ್ದ ಭಾರತದ ಮಿ.360


ಬಾಂಗ್ಲಾದೇಶದ ವಿರುದ್ಧ ಅಫ್ಘಾನಿಸ್ತಾನ ಗೆಲುವು ಸಾಧಿಸಿದರೆ ಸೆಮಿಫೈನಲ್‌ ಪ್ರವೇಶಿಸಲಿದೆ. 


ಇದನ್ನೂ ಓದಿ: ಅಫ್ಘನ್ ವಿರುದ್ಧ ಭಾರತ ಗೆಲ್ಲಲು ಇವರೇ ಕಾರಣ: ಗೆಲುವಿನ ಸಂಪೂರ್ಣ ಕ್ರೆಡಿಟ್ ಈ ಇಬ್ಬರಿಸಿಗೆ ಸಲ್ಲಿಸಿದ ರೋಹಿತ್ ಶರ್ಮಾ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.