ICC Mens T20 World Cup Warm-up Match, 2021: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು
ಟಿ20 ವಿಶ್ವಕಪ್ ಗೂ ಮುನ್ನ ನಡೆದ ಅಭ್ಯಾಸ ಪಂದ್ಯದಲ್ಲಿ ಭಾರತೀಯ ಕ್ರಿಕೆಟ್ ತಂಡವು ಇಂಗ್ಲೆಂಡ್ ವಿರುದ್ಧ ನಡೆದ ಅಭ್ಯಾಸ ಪಂದ್ಯದಲ್ಲಿ ಏಳು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ನವದೆಹಲಿ: ಟಿ20 ವಿಶ್ವಕಪ್ ಗೂ ಮುನ್ನ ನಡೆದ ಅಭ್ಯಾಸ ಪಂದ್ಯದಲ್ಲಿ ಭಾರತೀಯ ಕ್ರಿಕೆಟ್ ತಂಡವು ಇಂಗ್ಲೆಂಡ್ ವಿರುದ್ಧ ನಡೆದ ಅಭ್ಯಾಸ ಪಂದ್ಯದಲ್ಲಿ ಏಳು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ದುಬೈನಲ್ಲಿ ನಡೆದ ಪಂದ್ಯದಲ್ಲಿ ಭಾರತ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡಿತು. ಒಂದೆಡೆಗೆ ಇಂಗ್ಲೆಂಡ್ ತಂಡವು ಬೇರ್ ಸ್ಟೋ ಹಾಗೂ ಮೊಯಿನ್ ಅವರು ಕ್ರಮವಾಗಿ ಗಳಿಸಿದ 49 ಹಾಗೂ 43 ರನ್ ಗಳ ನೆರವಿನಿಂದ 20 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 188 ರನ್ ಗಳಿಸಿತು.
https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.