ICC T20 World Cup 2021: ಭಾರತದ ವಿರುದ್ಧ ಕಿವೀಸ್ ಗೆ ಎಂಟು ವಿಕೆಟ್ ಗಳ ಗೆಲುವು
ದುಬೈನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡವು ಹೀನಾಯ ಸೋಲನ್ನು ಅನುಭವಿಸಿದೆ.
ನವದೆಹಲಿ: ದುಬೈನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡವು ಹೀನಾಯ ಸೋಲನ್ನು ಅನುಭವಿಸಿದೆ.
ಟಾಸ್ ಗೆದ್ದು ಮೊದಲು ಕ್ಷೇತ್ರ ರಕ್ಷಣೆಯನ್ನು ಆಯ್ದುಕೊಂಡ ನ್ಯೂಜಿಲೆಂಡ್ ತಂಡವು ಭಾರತ ತಂಡವನ್ನು 20 ಓವರ್ ಗಳಲ್ಲಿ 7 ವಿಕೆಟ್ ಕಬಳಿಸುವ ಮೂಲಕ ಕೇವಲ 110 ರನ್ ಗಳಿಗೆ ಕಟ್ಟಿ ಹಾಕಿತು.ಭಾರತದ ಪರವಾಗಿ ಕೊನೆಯಲ್ಲಿ ಗಳಿಸಿದ ಹಾರ್ದಿಕ್ ಪಾಂಡ್ಯ(23) ಹಾಗೂ ರವೀಂದ್ರ ಜಡೇಜಾ ಗಳಿಸಿದ( 26) ರನ್ ಗಳೇ ಅತ್ಯಧಿಕ ಮೊತ್ತವಾಗಿತ್ತು.
ಇದನ್ನೂ ಓದಿ: Puneeth Rajkumar: ಕರುನಾಡಿನ ಪೀತಿಯ ‘ಅಪ್ಪು’ಗೆ ಭಾವಪೂರ್ಣ ವಿದಾಯ, ಅಂತಿಮ ಸಂಸ್ಕಾರದಲ್ಲಿ ಗಣ್ಯರ ಕಂಬನಿ
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ