ದುಬೈ: ಟಿ20 ಕ್ರಿಕೆಟ್ ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದ ಭಾರತದ ಹಾಗೂ ಕರ್ನಾಟಕದ ಬ್ಯಾಟ್ಸ್ ಮನ್ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಕೆ.ಎಲ್ ರಾಹುಲ್ ಎರಡನೇ ಸ್ಥಾನ ಉಳಿಸಿಕೊಂಡಿದ್ದಾರೆ. ನಾಯಕ ವಿರಾಟ್ ಕೊಹ್ಲಿ ಒಂದು ಸ್ಥಾನ ಕುಸಿದಿದ್ದು ಆರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ.


COMMERCIAL BREAK
SCROLL TO CONTINUE READING

ಇಂಗ್ಲೆಂಡ್ ತಂಡದ ಸ್ಫೋಟಕ ಬ್ಯಾಟ್ಸ್ ಮನ್ ಡೇವಿಡ್ ಮಲಾನ್ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದು 915 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ. 816 ಅಂಕಗಳಿಸಿರುವ ಲೋಕೇಶ್ ರಾಹುಲ್(KL Rahul) ಎರಡನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.


ನೀವು ಆಟವನ್ನು ಗೆಲ್ಲಲು ಆಡುತ್ತೀರೋ ಅಥವಾ 5 ದಿನಗಳ ವರೆಗೆ ತಗೆದುಕೊಂಡು ಹೋಗುತ್ತಿರೋ?


ಕಳೆದ ಸರಣಿಯಲ್ಲಿ ಉತ್ತಮವಾಗಿ ಆಡಿದ್ದ ಆರೋನ್ ಫಿಂಚ್(Aaron Finch) 808 ಅಂಕ ಗಳಿಸಿ ಮೂರನೇ ಸ್ಥಾನದಲ್ಲಿದ್ದರೆ, ಪಾಕಿಸ್ತಾನದ ಬಾಬರ್ ಅಜಂ 801 ಅಂಕಗಳೊಂದಿಗೆ ನಾಲ್ಕನೇ ಸ್ಥಾನ ಕಾಯ್ದುಕೊಂಡಿದ್ದಾರೆ. ಭಾರತೀಯ ಕ್ರಿಕೆಟ್ ತಙಡದ ನಾಯಕ ವಿರಾಟ್ ಕೊಹ್ಲಿ 697 ಅಂಕಗೊಂದಿಗೆ ಆರನೇ ಸ್ಥಾನದಲ್ಲಿದ್ದಾರೆ.


IND vs ENG: ಪಿಚ್ ವಿವಾದದ ಬಗ್ಗೆ ಮೌನ ಮುರಿದ Virat Kohli


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.