ಐಸಿಸಿಗೆ ದೂರು ನೀಡಿದ ಪಾಕಿಸ್ತಾನ.. ಫೈನಲ್‌ನಿಂದ ಏಕಾಏಕಿ ಟೀಂ ಇಂಡಿಯಾ ಸ್ಟಾರ್‌ ಆಟಗಾರ ಔಟ್?!

 icc warns suryakumar yadav: 2025 ರ ಏಷ್ಯಾ ಕಪ್‌ನಲ್ಲಿ ಪಾಕಿಸ್ತಾನ ವಿರುದ್ಧದ ಗ್ರೂಪ್ ಪಂದ್ಯದ ನಂತರ ಭಾರತೀಯ ನಾಯಕ ಸೂರ್ಯಕುಮಾರ್ ಯಾದವ್ ಅವರ ಹೇಳಿಕೆಗಳ ವಿರುದ್ಧ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಐಸಿಸಿಗೆ ದೂರು ನೀಡಿದೆ. ಈ ಬಗ್ಗೆ ತನಿಖೆ ಪೂರ್ಣಗೊಂಡಿದೆ.  

ಐಸಿಸಿಗೆ ದೂರು ನೀಡಿದ ಪಾಕಿಸ್ತಾನ.. ಫೈನಲ್‌ನಿಂದ ಏಕಾಏಕಿ ಟೀಂ ಇಂಡಿಯಾ ಸ್ಟಾರ್‌ ಆಟಗಾರ ಔಟ್?!

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.