ನವದೆಹಲಿ: ಬಾಲಿವುಡ್ ಸೂಪರ್‌ಸ್ಟಾರ್ ನಟ ಶಾರುಖ್ ಅವರನ್ನು 2023ನೇ ಸಾಲಿನ ಐಸಿಸಿ ವಿಶ್ವಕಪ್ ಟೂರ್ನಿಯ ಬ್ರಾಂಡ್ ಅಂಬಾಸಿಡರ್ ಆಗಿ ನೇಮಕ ಮಾಡಲಾಗಿದೆ.   


COMMERCIAL BREAK
SCROLL TO CONTINUE READING

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯು ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಶಾರುಖ್ ಖಾನ್ ಅವರು ಐಸಿಸಿ ಟ್ರೋಫಿಯೊಂದಿಗಿರುವ ವಿಡಿಯೋ ಮತ್ತು ಫೋಟೋವನ್ನು ಹಂಚಿಕೊಳ್ಳಲಾಗಿದೆ. ‘King Khan With #CWC23 Trophy. It’s nearly here…’ ಎಂದು ಕಿಂಗ್ ಖಾನ್ ಪೋಸ್ ನೀಡಿರುವ ಫೋಟೋಗೆ ಕ್ಯಾಪ್ಶನ್ ನೀಡಲಾಗಿದೆ.


Asia Cup schedule: 15 ದಿನಗಳಲ್ಲಿ ಭಾರತ-ಪಾಕ್ 3 ಬಾರಿ ಮುಖಾಮುಖಿ ಸಾಧ್ಯತೆ


ಅದೇ ರೀತಿ 2:13 ನಿಮಿಷಗಳ ವಿಡಿಯೋ ಹಂಚಿಕೊಂಡಿರುವ ಐಸಿಸಿ, ‘History will be written and dreams will be realised at the ICC Men's Cricket World Cup 2023. All it takes is just one day’ ಎಂದು ಅದಕ್ಕೆ ಕ್ಯಾಪ್ಶನ್ ನೀಡಿದೆ.


ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ.


ಇದನ್ನೂ ಓದಿ: ಟೆಸ್ಟ್ ಕ್ರಿಕೆಟ್‌ನಲ್ಲಿ ದ್ವಿ ಶತಕಕ್ಕೆ ಒಂದು ರನ್ ಬಾಕಿ ಇರುವಾಗಲೇ ಔಟ್ ಆದ ಬ್ಯಾಟ್ಸ್ಮನ್ ಗಳಲ್ಲಿ ಈ ಕನ್ನಡಿಗನೂ ಇದ್ದಾನೆ!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.