“ಟಿ20 ವಿಶ್ವಕಪ್’ನಲ್ಲಿ ಸ್ಥಾನ ಪಡೆಯೋದಾದ್ರೆ, IPLನಲ್ಲಿ ನೀವು ರನ್ ಗಳಿಸಲೇಬೇಕು”- ವಿರಾಟ್ ಬಗ್ಗೆ ಸ್ಟಾರ್ ವೇಗಿಯ ಮಹತ್ವದ ಹೇಳಿಕೆ
Virat Kohli: ಜನವರಿಯಲ್ಲಿ ತವರು ನೆಲದಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಟಿ20 ಅಂತಾರಾಷ್ಟ್ರೀಯ ಸರಣಿಯ ಬಳಿಕ ವಿರಾಟ್ ಕೊಹ್ಲಿ ಭಾರತ ಪರ ಆಡಿಲ್ಲ. ಕೌಟುಂಬಿಕ ಕಾರಣಗಳಿಂದ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಿಂದಲೂ ದೂರ ಉಳಿದಿದ್ದರು.
Virat Kohli: ಟಿ20 ವಿಶ್ವಕಪ್’ನ ಭಾರತ ತಂಡದಲ್ಲಿ ಸ್ಥಾನ ಪಡೆಯಲು, ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್’ನಲ್ಲಿ ದೊಡ್ಡ ಸ್ಕೋರ್ ಮಾಡುವುದು ವಿರಾಟ್ ಕೊಹ್ಲಿಗೆ ಬಹಳ ಮುಖ್ಯ ಎಂದು ದಕ್ಷಿಣ ಆಫ್ರಿಕಾದ ಮಾಜಿ ವೇಗದ ಬೌಲರ್ ಡೇಲ್ ಸ್ಟೇನ್ ಅಭಿಪ್ರಾಯಪಟ್ಟಿದ್ದಾರೆ.
ಇದನ್ನೂ ಓದಿ: Shreyas Iyer: ತನಗಿಂತ 8 ವರ್ಷ ಹಿರಿಯ ನಟಿ ಜೊತೆ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಡೇಟಿಂಗ್! ಯಾರು ಗೊತ್ತಾ ಆ ಚೆಲುವೆ?
ಜನವರಿಯಲ್ಲಿ ತವರು ನೆಲದಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಟಿ20 ಅಂತಾರಾಷ್ಟ್ರೀಯ ಸರಣಿಯ ಬಳಿಕ ವಿರಾಟ್ ಕೊಹ್ಲಿ ಭಾರತ ಪರ ಆಡಿಲ್ಲ. ಕೌಟುಂಬಿಕ ಕಾರಣಗಳಿಂದ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಿಂದಲೂ ದೂರ ಉಳಿದಿದ್ದರು.
ಡೇಲ್ ಸ್ಟೇಯ್ನ್ 'ಸ್ಟಾರ್ ಸ್ಪೋರ್ಟ್ಸ್ ಪ್ರೆಸ್ ರೂಮ್' ಜೊತೆ ಮಾತನಾಡಿದ್ದು, “ವಿರಾಟ್ ಕೊಹ್ಲಿಗೆ ರನ್ ಗಳಿಸುವುದು ಬಹಳ ಮುಖ್ಯ ಎಂದು ನಾನು ಭಾವಿಸುತ್ತೇನೆ. ಏಕೆಂದರೆ ಇದರೊಂದಿಗೆ ಅವರು ವಿಶ್ವಕಪ್’ಗಿಂತ ಮೊದಲು ಉತ್ತಮ ಸ್ಥಾನದಲ್ಲಿರುತ್ತಾರೆ” ಎಂದು ಹೇಳಿದ್ದಾರೆ.
“ನೀವು ಇತರರ ಬ್ಯಾಂಕ್ ಬ್ಯಾಲನ್ಸ್ ನೋಡುವಂತೆ ನಾನು ರನ್’ಗಳ ಸಂಖ್ಯೆಯನ್ನು ನೋಡುತ್ತೇನೆ. ವಿರಾಟ್ ವರ್ಷಗಳಲ್ಲಿ ಸಾಕಷ್ಟು ರನ್ ಗಳಿಸಿದ್ದು, ವಿಶ್ವಕಪ್ ತಂಡವನ್ನು ಆಯ್ಕೆ ಮಾಡುವಲ್ಲಿ ಅವರಿಗೆ ಅನುಕೂಲವಾಗಲಿದೆ” ಎಂದು ಮಾತನಾಡಿದ್ದಾರೆ.
ಕೊಹ್ಲಿ ಹೊರತಾಗಿ ಮುಂಬೈ ಇಂಡಿಯನ್ಸ್ ಬಗ್ಗೆಯೂ ಮಾತನಾಡಿದ ಅವರು, ಮಾಜಿ ನಾಯಕ ರೋಹಿತ್ ಶರ್ಮಾ ಬದಲಿಗೆ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕನನ್ನಾಗಿ ಮಾಡಿರುವುದು ಸವಾಲಿನ ಸಂಗತಿಯಾಗಿದೆ ಎಂದು ಹೇಳಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.