Virat Kohli with Akaay: ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ತಮ್ಮ ವೈಯಕ್ತಿಕ ಜೀವನದ ಬಗ್ಗೆ ನಿರಂತರವಾಗಿ ಸುದ್ದಿಯಲ್ಲಿದ್ದಾರೆ. ತಮ್ಮ ಕುಟುಂಬದ ಸಮಯವನ್ನು ಆನಂದಿಸಲು ಈ ಜೋಡಿ ಲಂಡನ್‌ʼಗೆ ಶಿಫ್ಟ್ ಆಗಿದ್ದು, ಅಲ್ಲಿಯೇ ಸೆಟಲ್‌ ಆಗಲು ಯೋಜಿಸುತ್ತಿದ್ದಾರೆ ಎಂಬ ಊಹಾಪೋಹ ಬಹಳ ದಿನಗಳಿಂದ ಇತ್ತು. 


COMMERCIAL BREAK
SCROLL TO CONTINUE READING

ಇದನ್ನೂ ಓದಿ:  ಈ ದಿನದಿಂದ ಬಿಗ್ ಬಾಸ್ ಕನ್ನಡ ಸೀಸನ್ 11 ಆರಂಭ : ಮೂರೂ ಧಾರಾವಾಹಿಗಳಿಗೆ ಬೀಳಲಿದೆ ತೆರೆ!ಎಲ್ಲವೂ ಜನಮನ್ನಣೆ ಗಳಿಸಿದ ಸೀರಿಯಲ್ ಗಳೇ


ಆದರೆ ಈ ಬೆನ್ನಲ್ಲೇ, ವಿರಾಟ್-ಅನುಷ್ಕಾ ವೀಡಿಯೊವೊಂದು ಎಲ್ಲೆಡೆ ಹರಿದಾಡುತ್ತಿದ್ದು, ಈ ವಿಡಿಯೋ ಮೂಲಕ ವಿರುಷ್ಕಾ ಅಭಿಮಾನಿಗಳು ಅಕಾಯ್‌ʼನನ್ನು ಮೊದಲ ಬಾರಿಗೆ ನೋಡಿದ್ದಾರೆ.


ವಿರಾಟ್ ಕೊಹ್ಲಿಯ ಹೊಸ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ವಿರಾಟ್ ಕೊಹ್ಲಿ ಅನುಷ್ಕಾ ಶರ್ಮಾ ಮತ್ತು ಮಗ ಅಕಾಯ್ ಜೊತೆ ಕಾಣಿಸಿಕೊಂಡಿದ್ದಾರೆ. ವೈರಲ್ ಆಗುತ್ತಿರುವ ಈ ವೀಡಿಯೋದಲ್ಲಿ ವಿರಾಟ್ ಮತ್ತು ಅನುಷ್ಕಾ ಲಂಡನ್‌‌ʼನ ಬೀದಿಗಳಲ್ಲಿ ಸಾಮಾನ್ಯ ಜನರಂತೆ  ಕ್ಷಣವನ್ನು ಆನಂದಿಸುತ್ತಿರುವುದು ಕಂಡುಬಂದಿದೆ.


ಇದನ್ನೂ ಓದಿ:   ನಟನೊಂದಿಗೆ ಈ ಜಾಗಕ್ಕೆ ಹೋಗುವುದೆಂದರೆ ತುಂಬಾ ಇಷ್ಟ!ಇದೇ ಮೊದಲ ಬಾರಿಗೆ ಗೆಳೆಯನೊಂದಿಗಿನ ಒಡನಾಟದ ಬಗ್ಗೆ ಮಾತನಾಡಿದ ಅನುಶ್ರೀ


ವಿರಾಟ್ ಮಗನನ್ನು ಎತ್ತಿಕೊಂಡಿದ್ದು, ಅನುಷ್ಕಾ ಶರ್ಮಾ ಹೂ ಖರೀದಿಯಲ್ಲಿ ಬ್ಯುಸಿಯಾಗಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ