ಬೆಂಗಳೂರು: ಅಫ್ಘಾನಿಸ್ತಾನದ ವಿರುದ್ಧ ಬುಧವಾರ ನಡೆದ 3ನೇ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ರೋಹಿತ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿ ಮಿಂಚಿದರು. ಅಫ್ಘನ್ ಬೌಲರ್‍ಗಳನ್ನು ಮನಬಂದಂತೆ ದಂಡಿಸಿದ ಹಿಟ್​ಮ್ಯಾನ್ ಭರ್ಜರಿ ಶತಕ ಸಿಡಿಸಿದರು. ಈ ಪಂದ್ಯದಲ್ಲಿನ 2 ಸೂಪರ್ ಓವರ್‍ಗಳ ರೋಚಕ ರಸದೌತಣ ಕ್ರಿಕೆಟ್ ಪ್ರೇಮಿಗಳ ಮನರಂಜಿಸಿತು.    


COMMERCIAL BREAK
SCROLL TO CONTINUE READING

ಮೊದಲ 2 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದ ಟೀಂ ಇಂಡಿಯಾ ಈ ಪಂದ್ಯದಲ್ಲಿಯೂ ಅಫ್ಘಾನಿಸ್ತಾನಕ್ಕೆ ಬೃಹತ್ ಮೊತ್ತದ ಟಾರ್ಗೆಟ್ ನೀಡಿತ್ತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ನಿಗದಿತ 20 ಓವರ್‍ಗಲ್ಲಿ 4 ವಿಕೆಟ್ ನಷ್ಟಕ್ಕೆ 212 ರನ್‍ಗಳ ಬೃಹತ್ ಮೊತ್ತವನ್ನು ಪೇರಿಸಿತು. ಆದರೆ ಭಾರತಕ್ಕೆ ತಕ್ಕ ತಿರುಗೇಟು ನೀಡಿದ ಅಫ್ಘಾನಿಸ್ತಾನ ಪಂದ್ಯ ಟೈ ಆಗುವವರೆಗೂ ಹೋರಾಟ ನಡೆಸಿತು. ಬಳಿಕ ನಡೆದ ಸೂಪರ್ ಓವರ್ ಕೂಡ ಟೈ ಆಯಿತು. ನಂತರ ನಡೆದ 2ನೇ ಸೂಪರ್ ಓವರ್‍ನಲ್ಲಿ ಭಾರತ ಗೆಲುವು ಸಾಧಿಸಿತು. ಈ ಒಂದೇ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ 3 ದಾಖಲೆಗಳನ್ನು ನಿರ್ಮಿಸಿದರು.


ಚಿನ್ನ ಸ್ವಾಮಿ ಕ್ರೀಡಾಂಗಣದಲ್ಲಿ ಭಾರತದ ಈ ದಾಂಡಿಗನೇ ಟಾಪ್ ಸ್ಕೋರರ್ : T20I ನಲ್ಲಿ ಹೀಗಿದೆ ಟೀಂ ಇಂಡಿಯಾ ರೆಕಾರ್ಡ್


ಕೊಹ್ಲಿ ದಾಖಲೆ ಮುರಿದ ರೋಹಿತ್‌!


Rohit Sharma: ಕೇವಲ ಒಂದು ಗೆಲುವು… ಧೋನಿಯ ದಾಖಲೆ ಮುರಿದು ಇತಿಹಾಸ ಸೃಷ್ಟಿಸುವ ಹೊಸ್ತಿಲಲ್ಲಿ ರೋಹಿತ್ ಶರ್ಮಾ


ಹಿಟ್‍ಮ್ಯಾನ್ ಶತಕದ ದಾಖಲೆ!


ಆಸ್ಟ್ರೇಲಿಯಾದ ಗ್ಲೆನ್​ ಮ್ಯಾಕ್ಸ್​ವೆಲ್ 3ನೇ ಸ್ಥಾನದಲ್ಲಿದ್ದಾರೆ.


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.