IND Vs BAN T20 : ಹಿಟ್‌ ಮ್ಯಾನ್‌ ರೋಹಿತ್ ದಾಖಲೆಯನ್ನೇ ಮುರಿದು ಹೊಸ ದಾಖಲೆ ಸೂರ್ಯಕುಮಾರ್ ಯಾದವ್..! 

IND Vs BAN T20 Suryakumar Yadav : ಹೈದರಾಬಾದ್‌ನ ಉಪ್ಪಲ್ ಮೈದಾನದಲ್ಲಿ ನಡೆದ ಮೂರನೇ ಟಿ20ಯಲ್ಲಿ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅದ್ಭುತ ಪ್ರದರ್ಶನ ನೀಡಿದರು. ಸೂರ್ಯಕುಮಾರ್ ದೊಡ್ಡ ದಾಖಲೆ ನಿರ್ಮಿಸಿದ್ದಾರೆ. ರೋಹಿತ್ ಶರ್ಮಾ ದಾಖಲೆ ಸರಿಗಟ್ಟಿದ್ದಾರೆ..

IND Vs BAN T20 : ಹಿಟ್‌ ಮ್ಯಾನ್‌ ರೋಹಿತ್ ದಾಖಲೆಯನ್ನೇ ಮುರಿದು ಹೊಸ ದಾಖಲೆ ಸೂರ್ಯಕುಮಾರ್ ಯಾದವ್..! 
Source: Bureau

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More