India vs Bangladesh, T20 world Cup 2024: 2024ರ ಟಿ-20 ವಿಶ್ವಕಪ್‌ನ ಸೂಪರ್-8ರ ಮಹತ್ವದ ಪಂದ್ಯದಲ್ಲಿ ಬಾಂಗ್ಲಾದೇಶಕ್ಕೆ ಟೀಂ ಇಂಡಿಯಾ 197 ರನ್‌ಗಳ ಟಾರ್ಗೆಟ್‌ ನೀಡಿದೆ. ಆಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್‌ ಗೆದ್ದ ಬಾಂಗ್ಲಾದೇಶ ಫೀಲ್ಡಿಂಗ್‌ ಆಯ್ದುಕೊಂಡಿತು.


COMMERCIAL BREAK
SCROLL TO CONTINUE READING

ಅದರಂತೆ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 196 ರನ್‌ಗಳ ಬೃಹತ್‌ ಮೊತ್ತವನ್ನು ಪೇರಿಸಿತು. ಟೀಂ ಇಂಡಿಯಾ ಪರ ಹಾರ್ದಿಕ್‌ ಪಾಂಡ್ಯ(ಅಜೇಯ 50) ಆಕರ್ಷಕ ಅರ್ಧಶತಕ ಸಿಡಿಸಿ ಮಿಂಚಿದರು. 27 ಎಸೆತಗಳನ್ನು ಎದುರಿಸಿದ ಅವರು 4 ಬೌಂಡರಿ ಮತ್ತು 3 ಸಿಕ್ಸರ್‌ ಸಿಡಿಸಿ ಸ್ಫೋಟಕ ಆಟವಾಡಿದರು.


IND vs BAN: ಅಜೇಯ ಭಾರತಕ್ಕೆ ಬಾಂಗ್ಲಾ ಸವಾಲು: ಉಭಯ ತಂಡಗಳ ಹೆಡ್ ಟು ಹೆಡ್ ರೆಕಾರ್ಡ್, ಪಿಚ್ ರಿಪೋರ್ಟ್ ಇಲ್ಲಿದೆ


ಇದಕ್ಕೂ ಮೊದಲು ಆರಂಭಿಕರಾಗಿ ಕಣಕ್ಕಿಳಿದ ನಾಯಕ ರೋಹಿತ್‌ ಶರ್ಮಾ(23) ಮತ್ತು ವಿರಾಟ್‌ ಕೊಹ್ಲಿ(37) ಉತ್ತಮ ಆರಂಭ ಒದಗಿಸಿದರು. ನಂತರ ಬಂದ ರಿಷಬ್‌ ಪಂತ್‌(36) ಮತ್ತು ಶಿವಂ ದುಬೆ(34) ಉತ್ತಮ ಆಟವಾಡಿದರು. 


ಬ್ಯಾಟಿಂಗ್‌ ಪ್ರದರ್ಶನ ನೀಡಲಿದೆ ಅನ್ನೋದು ಕುತೂಹಲ ಮೂಡಿಸಿದೆ. ಸದ್ಯದ ಮಾಹಿತಿ ಪ್ರಕಾರ ಬ್ಯಾಟಿಂಗ್‌ ಆರಂಭಿಸಿರುವ ಬಾಂಗ್ಲಾದೇಶ ಒಂದು ಓವರ್‌ಗೆ ವಿಕೆಟ್‌ ನಷ್ಟವಿಲ್ಲದೆ 5 ರನ್‌ ಗಳಿಸಿದೆ.


ಇದನ್ನೂ ಓದಿ: ಟೀಂ ಇಂಡಿಯಾದ ವೇಗಿ ದೀಪಕ್ ಚಹಾರ್ ಸಹೋದರಿ ಸಿನಿರಂಗವನ್ನೇ ಆಳುತ್ತಿರುವ ಖ್ಯಾತ ನಟಿ! ಯಾರೆಂದು ತಿಳಿಯಿತೇ?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.