ವಿಶಾಖಪಟ್ಟಣ: ಬಲಿಷ್ಠ ಇಂಗ್ಲೆಂಡ್‌ ವಿರುದ್ಧ ಟೀಂ ಇಂಡಿಯಾದ ಸ್ಟಾರ್ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಚೊಚ್ಚಲ ದ್ವಿಶತಕ ಸಿಡಿಸಿ ಸಂಭ್ರಮಿಸಿದ್ದಾರೆ. ವಿಶಾಖಪಟ್ಟಣದ ಡಾ.ವೈ.ಎಸ್.ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಂಗ್ಲರ ವಿರುದ್ಧ ನಡೆಯುತ್ತಿರುವ 2ನೇ ಟೆಸ್ಟ್‌ನ 2ನೇ ದಿನದಾಟದಲ್ಲಿ ಯಶಸ್ವಿ ಜೈಸ್ವಾಲ್ ದ್ವಿಶತಕ ಪೂರೈಸುವಲ್ಲಿ ಯಶಸ್ವಿಯಾಗಿದ್ದಾರೆ.


COMMERCIAL BREAK
SCROLL TO CONTINUE READING

ಶುಕ್ರವಾರ ಮೊದಲ ದಿನದಾಟದಂತ್ಯದ ವೇಳೆಗೆ 257 ಎಸೆತಗಳನ್ನು ಎದುರಿಸಿ 179 ರನ್ ಗಳಿಸಿದ್ದ ಜೈಸ್ವಾಲ್, ಶನಿವಾರ(ಫೆ.3) 2ನೇ ದಿನದಾಟದಲ್ಲಿ ಸ್ಪೋಟಕ ಬ್ಯಾಟಿಂಗ್ ನಡೆಸುವ ಮೂಲಕ ಮಿಂಚಿದರು. 277 ಎಸೆತಗಳನ್ನು ಎದುರಿಸಿದ ಅವರು ದ್ವಿಶತಕ ಪೂರೈಸಿ ಮೈದಾನದಲ್ಲಿ ಸಂಭ್ರಮಿಸಿದರು.


ಇದನ್ನೂ ಓದಿ: Rohit Sharma: 56 ಟೆಸ್ಟ್ ಪಂದ್ಯಗಳನ್ನಾಡಿರುವ ರೋಹಿತ್ ಶರ್ಮಾ ವಿಕೆಟ್ ಕಬಳಿಸಿದ್ದು 20ರ ಹರೆಯದ ಈ ಸ್ಪಿನ್ನರ್!


ರೆಹಾನ್ ಅಹ್ಮದ್ ತಲಾ 3 ವಿಕೆಟ್‌ ಪಡೆಯುವ ಮೂಲಕ ಮಿಂಚಿದರು. 


ಇದನ್ನೂ ಓದಿ: Yashaswi Jaiswal GF ಯಾರು? ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ಛಾಯಾಚಿತ್ರಗಳು!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.