IND vs ENG, 3rd ODI: ಶುಭಮನ್‌ ಗಿಲ್‌ ಸ್ಫೋಟಕ ಶತಕ, ಮಿಂಚಿದ ಕೊಹ್ಲಿ; ಆಂಗ್ಲರಿಗೆ 357 ರನ್‌ ಟಾರ್ಗೆಟ್!!

Shubman Gill Century: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ‌ ಪ್ರವಾಸಿ ಇಂಗ್ಲೆಂಡ್ ನಡೆಯುತ್ತಿರುವ 3ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಶುಭಮನ್‌ ಗಿಲ್‌ ಸ್ಫೋಟಕ ಶತಕ ಸಿಡಿಸಿದ್ದಾರೆ.

IND vs ENG, 3rd ODI: ಶುಭಮನ್‌ ಗಿಲ್‌ ಸ್ಫೋಟಕ ಶತಕ, ಮಿಂಚಿದ ಕೊಹ್ಲಿ; ಆಂಗ್ಲರಿಗೆ 357 ರನ್‌ ಟಾರ್ಗೆಟ್!!
Image Credit: ಇಂಗ್ಲೆಂಡ್‌ಗೆ 357 ರನ್‌ಗಳ ಟಾರ್ಗೆಟ್‌!

About the Author

Puttaraj K Alur

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ  M.Sc. in Electronic Mediaದಲ್ಲಿ  ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ & ಆಧ್ಯಾತ್ಮಿಕ, ಆರೋಗ್ಯ, ಲೈಫ್‌ಸ್ಟೈಲ್‌, ವೈರಲ್‌, ಬ್ಯುಸಿನೆಸ್‌, ಷೇರು ಮಾರುಕಟ್ಟೆ‌ ಸೇರಿದಂತೆ ವಿವಿಧ ವಿಭಾಗಗಳ ಸುದ್ದಿಗಳನ್ನ ಬರೆಯುವ ಕೌಶಲ್ಯ ಹೊಂದಿದ್ದಾರೆ

Read More