ಪಾಕಿಸ್ತಾನ ಜೊತೆ ಫೈನಲ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಭಾರಿ ಆಘಾತ.. ಈ ಸ್ಟಾರ್‌ ಆಟಗಾರರು ತಂಡದಿಂದಲೇ ಔಟ್!?‌

IND vs PAK Asia Cup 2025 Final: ಶ್ರೀಲಂಕಾ ವಿರುದ್ಧದ ಪಂದ್ಯದ ಸಮಯದಲ್ಲಿ ಇಬ್ಬರು ಆಟಗಾರರು ಗಾಯಗೊಂಡಿದ್ದು, ಇಬ್ಬರೂ ಪಂದ್ಯದ ಮಧ್ಯದಲ್ಲಿ ಮೈದಾನವನ್ನು ತೊರೆದರು.   

ಪಾಕಿಸ್ತಾನ ಜೊತೆ ಫೈನಲ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಭಾರಿ ಆಘಾತ.. ಈ ಸ್ಟಾರ್‌ ಆಟಗಾರರು ತಂಡದಿಂದಲೇ ಔಟ್!?‌

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More