IND VS SL 3rd T20 : ಭಾರತ ಮತ್ತು ಶ್ರೀಲಂಕಾ ನಡುವೆ ಇಂದು ಟಿ20 ಸರಣಿಯ ಮೂರನೇ ಪಂದ್ಯ ಸೂರ್ಯ ಕುಮಾರ್ ಯಾದವ್ ಅವರ ನೇತೃತ್ವದಲ್ಲಿ ನಡೆಯುತ್ತಿದೆ.


COMMERCIAL BREAK
SCROLL TO CONTINUE READING

ಇದನ್ನು ಓದಿ : ದೇಹದ ಹಲವು ಸಮಸ್ಯೆಗಳಿಗೆ ಮಾಂತ್ರಿಕ ಗುಣವಾಗಿ ವರ್ತಿಸುತ್ತದೆ ಈ ಪಾನೀಯ..!


ಭಾರತ ಮತ್ತು ಶ್ರೀಲಂಕಾ ನಡುವೆ ಇಂದು ಜುಲೈ 30 ರಂದು ಮೂರನೇ ಟಿ20 ಪಂದ್ಯ ಪಲ್ಲೆಕೆಲೆಯ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಮೂರನೇ ಪಂದ್ಯ ನಡೆಯುತ್ತಿದ್ದು, ಸೂರ್ಯಕುಮಾರ್ ಯಾದವ್ ಅವರ ನೇತೃತ್ವದಲ್ಲಿ ಈ ಪಂದ್ಯ ನಡೆಯುತ್ತಿದೆ ಮತ್ತು ಗೌತಮ್ ಗಂಭೀರ್ ಅವರ ನಿರ್ದೇಶನದಲ್ಲಿ ಭಾರತ ತಂಡ ಈಗಾಗಲೇ ಎರಡು ಪಂದ್ಯದಲ್ಲಿ ಗೆಲುವನ್ನು ಸಾಧಿಸಿದೆ.


ಇದೀಗ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಕ್ಲೀನ್ ಸ್ವಿಫ್ ಮೂಲಕ ಮೂರು ಪಂದ್ಯಗಳನ್ನು ಗೆದ್ದು ಈ ಸರಣಿ ಗೆಲುವನ್ನ ಸಾಧಿಸುವ ಹುರುಪಿನಲ್ಲಿದೆ.


ಇದನ್ನು ಓದಿ : EV Scooters: ಇವೇ ನೋಡಿ 2024ರ ಟಾಪ್‌ 5 ಇಲೆಕ್ಟ್ರಿಕ್ ಸ್ಕೂಟರ್‌ಗಳು


ಮಳೆಯಿಂದಾಗಿ ಭಾರತ ಮತ್ತು ಶ್ರೀಲಂಕಾ ನಡುವಿನ ಮೂರನೇ ಟಿ20 ಪಂದ್ಯದ ಟಾಸ್ ವಿಳಂಬವಾಗಿದ್ದು 7:40ಕ್ಕೆ ಟಾಸ್ ನಡೆದು, 8 ಗಂಟೆಗೆ ಪಂದ್ಯ ಪ್ರಾರಂಭವಾಗಲಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.