Asian Champions Trophy hockey: ಪಾಕಿಸ್ತಾನದ ವಿರುದ್ಧ ಭಾರತ ತಂಡಕ್ಕೆ ಗೆಲುವು

ಡಿಸೆಂಬರ್ 17 ರಂದು ಢಾಕಾದಲ್ಲಿ ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಪಂದ್ಯಾವಳಿಯ ಮೂರನೇ ಮುಖಾಮುಖಿಯಲ್ಲಿ ಭಾರತವು ಪಾಕಿಸ್ತಾನವನ್ನು ಸೋಲಿಸಿತು.

Written by - Zee Kannada News Desk | Last Updated : Dec 17, 2021, 05:34 PM IST
  • ಡಿಸೆಂಬರ್ 17 ರಂದು ಢಾಕಾದಲ್ಲಿ ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಪಂದ್ಯಾವಳಿಯ ಮೂರನೇ ಮುಖಾಮುಖಿಯಲ್ಲಿ ಭಾರತವು ಪಾಕಿಸ್ತಾನವನ್ನು ಸೋಲಿಸಿತು.
 Asian Champions Trophy hockey: ಪಾಕಿಸ್ತಾನದ ವಿರುದ್ಧ ಭಾರತ ತಂಡಕ್ಕೆ ಗೆಲುವು  title=
Photo Courtesy: Twitter

ನವದೆಹಲಿ: ಡಿಸೆಂಬರ್ 17 ರಂದು ಢಾಕಾದಲ್ಲಿ ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಪಂದ್ಯಾವಳಿಯ ಮೂರನೇ ಮುಖಾಮುಖಿಯಲ್ಲಿ ಭಾರತವು ಪಾಕಿಸ್ತಾನವನ್ನು ಸೋಲಿಸಿತು.

ಭಾರತವು ಕೊರಿಯಾ ವಿರುದ್ಧ ಡ್ರಾದೊಂದಿಗೆ ಪಂದ್ಯಾವಳಿಯನ್ನು ಪ್ರಾರಂಭಿಸಿದ್ದು, ಬಾಂಗ್ಲಾದೇಶವನ್ನು 9-0 ಅಂತರದಿಂದ ಸೋಲಿಸಿತು.

ಇದನ್ನೂ ಓದಿ: ಅತ್ಯಾಚಾರಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್

ಶುಕ್ರವಾರದಂದು ಹರ್ಮನ್‌ಪ್ರೀತ್ ಸಿಂಗ್ಸ್ ಎರಡು ಗೋಲು ಗಳಿಸಿದರೆ ಆಕಾಶ್‌ದೀಪ್ ಸಿಂಗ್ ಒಂದು ಗೋಲು ಬಾರಿಸಿದ್ದರಿಂದಾಗಿ ಭಾರತ ತಂಡವು 3-1 ಅಂತರದಿಂದ ಗೆಲುವನ್ನು ಸಾಧಿಸಿತು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News