Commonwealth Games 2022: ಭಾರತದ ಪುರುಷ ಮತ್ತು ಮಹಿಳಾ ಹಾಕಿ ತಂಡ ಗೈರು..! ಕಾರಣವೇನು ಗೊತ್ತೇ?

2022 ರಲ್ಲಿ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯಲಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಪುರುಷರು ಮತ್ತು ಮಹಿಳೆಯರ ರಾಷ್ಟ್ರೀಯ ಹಾಕಿ ತಂಡಗಳು ಭಾಗವಹಿಸುವುದಿಲ್ಲ ಎಂದು ಹಾಕಿ ಇಂಡಿಯಾ ಮತ್ತು ಭಾರತೀಯ ಒಲಿಂಪಿಕ್ ಸಂಸ್ಥೆ ಮಂಗಳವಾರ ಹೇಳಿದೆ.

Written by - Zee Kannada News Desk | Last Updated : Oct 5, 2021, 07:36 PM IST
  • 2022 ರಲ್ಲಿ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯಲಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಪುರುಷರು ಮತ್ತು ಮಹಿಳೆಯರ ರಾಷ್ಟ್ರೀಯ ಹಾಕಿ ತಂಡಗಳು ಭಾಗವಹಿಸುವುದಿಲ್ಲ ಎಂದು ಹಾಕಿ ಇಂಡಿಯಾ ಮತ್ತು ಭಾರತೀಯ ಒಲಿಂಪಿಕ್ ಸಂಸ್ಥೆ ಮಂಗಳವಾರ ಹೇಳಿದೆ.
Commonwealth Games 2022: ಭಾರತದ ಪುರುಷ ಮತ್ತು ಮಹಿಳಾ ಹಾಕಿ ತಂಡ ಗೈರು..! ಕಾರಣವೇನು ಗೊತ್ತೇ?  title=
file photo

ನವದೆಹಲಿ: 2022 ರಲ್ಲಿ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯಲಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಪುರುಷರು ಮತ್ತು ಮಹಿಳೆಯರ ರಾಷ್ಟ್ರೀಯ ಹಾಕಿ ತಂಡಗಳು ಭಾಗವಹಿಸುವುದಿಲ್ಲ ಎಂದು ಹಾಕಿ ಇಂಡಿಯಾ ಮತ್ತು ಭಾರತೀಯ ಒಲಿಂಪಿಕ್ ಸಂಸ್ಥೆ ಮಂಗಳವಾರ ಹೇಳಿದೆ.

ಇದನ್ನೂ ಓದಿ: 2022 ರ ಬರ್ಮಿಂಗ್ ಹ್ಯಾಮ್ ಕಾಮನ್ವೆಲ್ತ್ ಕ್ರೀಡಾಕೂಟಕ್ಕೆ ಮಹಿಳಾ ಕ್ರಿಕೆಟ್...!

ಭಾರತ ಹಾಕಿ ತಂಡಗಳು 2024 ರಲ್ಲಿ ಪ್ಯಾರಿಸ್ ಒಲಿಂಪಿಕ್ಸ್‌ಗೆ ಪ್ರವೇಶ ಪಡೆಯುವ ನಿಟ್ಟಿನಲ್ಲಿ ಏಷ್ಯನ್ ಗೇಮ್ಸ್ ಗೆ ಹೆಚ್ಚಿನ ಗಮನ ಹರಿಸುವುದಾಗಿ ಸಂಸ್ಥೆ ಹೇಳಿದೆ.2022 ರಲ್ಲಿ ಕಾಮನ್ವೆಲ್ತ್ ಕ್ರೀಡಾಕೂಟವು (Commonwealth Games 2022) ಜುಲೈನಲ್ಲಿ ನಡೆಯಲಿದೆ ಮತ್ತು ಆಗಸ್ಟ್ನಲ್ಲಿ ಏಷ್ಯನ್ ಕ್ರೀಡಾಕೂಟ ನಡೆಯಲಿದೆ.

ಈ ನಿರ್ಧಾರವು ಕೋವಿಡ್ -19 ಕಳವಳ ಮತ್ತು ಯುನೈಟೆಡ್ ಕಿಂಗ್‌ಡಂನಲ್ಲಿ ಕಡ್ಡಾಯವಾಗಿ 10 ದಿನಗಳ ಕ್ಯಾರೆಂಟೈನ್ ನಿಯಮದಿಂದ ಪ್ರಭಾವಿತವಾಗಿದೆ ಎನ್ನಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

 

Trending News