T-20 World Cup 2022 Team Announcement: ಟಿ20 ವಿಶ್ವಕಪ್ ಗೆ ಭಾರತ ತಂಡ ಘೋಷಣೆ: ಇಲ್ಲಿದೆ ಫುಲ್ ಡೀಟೆಲ್ಸ್

ಅಕ್ಟೋಬರ್‌ ನಿಂದ ಆಸ್ಟ್ರೇಲಿಯಾದಲ್ಲಿ ಬಹುನಿರೀಕ್ಷಿತ T20 ವಿಶ್ವಕಪ್‌ ನಡೆಯಲಿದೆ. ಭಾರತೀಯ ತಂಡವನ್ನು ಇಂದು ಬಿಸಿಸಿಐ ಪ್ರಕಟಿಸಿದೆ. ರೋಹಿತ್ ಶರ್ಮಾ ತಂಡದ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ. ಇನ್ನು ಟೀಂ ಇಂಡಿಯಾದ ಆಟಗಾರರ ಪಟ್ಟಿ ಹೀಗಿದೆ.

Written by - Bhavishya Shetty | Last Updated : Sep 12, 2022, 05:30 PM IST
    • ಟಿ20 ವಿಶ್ವಕಪ್ ಗೆ ಭಾರತ ತಂಡ ಘೋಷಿಸಿದ ಬಿಸಿಸಿಐ
    • ಅಕ್ಟೋಬರ್‌ ನಿಂದ ಆಸ್ಟ್ರೇಲಿಯಾದಲ್ಲಿ ಬಹುನಿರೀಕ್ಷಿತ T20 ವಿಶ್ವಕಪ್‌ ನಡೆಯಲಿದೆ
    • ರೋಹಿತ್ ಶರ್ಮಾ ತಂಡದ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ
T-20 World Cup 2022 Team Announcement: ಟಿ20 ವಿಶ್ವಕಪ್ ಗೆ ಭಾರತ ತಂಡ ಘೋಷಣೆ: ಇಲ್ಲಿದೆ ಫುಲ್ ಡೀಟೆಲ್ಸ್ title=
World Cup

T20 World Cup 2022 Team Announcement: ಸದ್ಯ ಏಷ್ಯಾ ಕಪ್ 2022 ಮುಗಿದಿದೆ. ಪಾಕಿಸ್ತಾನ ಮತ್ತು ಶ್ರೀಲಂಕಾ ನಡುವಿನ ಪಂದ್ಯದಲ್ಲಿ ಲಂಕಾ ತಂಡ ಗೆಲುವಿನ ಮಾಲೆ ಧರಿಸಿದೆ. ಇದೀಗ ವಿಶ್ವಕಪ್ ಸರದಿ ಪ್ರಾರಂಭ. ಟೀಂ ಇಂಡಿಯಾ ಸೇರಿದಂತೆ ಅನೇಕ ರಾಷ್ಟ್ರಗಳು ಈ ಪಂದ್ಯಾಟದಲ್ಲಿ ಭಾಗವಹಿಸಲಿದೆ. ಇದೀಗ ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಟೀಂ ಇಂಡಿಯಾದ ಆಟಗಾರರ ಪಟ್ಟಿ ಪ್ರಕಟಿಸಿದ್ದು, ಈ ಎಲ್ಲಾ ಆಟಗಾರರು ಈ ಬಾರಿ ವಿಶ್ವಕಪ್ ನಲ್ಲಿ ಸ್ಥಾನ ಪಡೆಯಲಿದ್ದಾರೆ. 

ಇದನ್ನೂ ಓದಿ: Jasprit Bumrah : ಟೀಂ ಇಂಡಿಯಾಗೆ ಮರಳಿದ ಸ್ಪೀಡ್ ಬೌಲರ್ ಜಸ್ಪ್ರೀತ್ ಬುಮ್ರಾ!

ಅಕ್ಟೋಬರ್‌ ನಿಂದ ಆಸ್ಟ್ರೇಲಿಯಾದಲ್ಲಿ ಬಹುನಿರೀಕ್ಷಿತ T20 ವಿಶ್ವಕಪ್‌ ನಡೆಯಲಿದೆ. ಭಾರತೀಯ ತಂಡವನ್ನು ಇಂದು ಬಿಸಿಸಿಐ ಪ್ರಕಟಿಸಿದೆ. ರೋಹಿತ್ ಶರ್ಮಾ ತಂಡದ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ. ಇನ್ನು ಟೀಂ ಇಂಡಿಯಾದ ಆಟಗಾರರ ಪಟ್ಟಿ ಹೀಗಿದೆ.

ಇದನ್ನೂ ಓದಿ: ಸಪ್ತಪದಿ ತುಳಿಯಲಿರುವ ವೇದಾ ಕೃಷ್ಣ ಮೂರ್ತಿ, ವರ ಕೂಡ ಕರ್ನಾಟಕದ ಕ್ರಿಕೆಟರ್

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News