India vs Australia, 1st ODI: ಗಾಯಕ್ವಾಡ್, ಗಿಲ್ ಅಬ್ಬರಕ್ಕೆ ತತ್ತರಿಸಿದ ಕಾಂಗರೂ ಪಡೆ
ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಐದು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ಮೊಹಾಲಿ: ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಐದು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ಟಾಸ್ ಗೆದ್ದು ಮೊದಲು ಟೀಮ್ ಇಂಡಿಯಾ ಫೀಲ್ಡಿಂಗ್ ಆಯ್ದುಕೊಂಡಿತು, ಇನ್ನೊಂದೆಡೆಗೆ ಮೊದಲು ಬ್ಯಾಟಿಂಗ್ ಮಾಡಿದ ಆಸೀಸ್ ಪಡೆಪರವಾಗಿ ವಾರ್ನರ್ ಹಾಗೂ ಜೊಸ್ ಇಂಗ್ಲಿಸ್ ಕ್ರಮವಾಗಿ 50, ಹಾಗೂ 45 ರನ್ ಗಳನ್ನು ಗಳಿಸುವ ಮೂಲಕ ತಂಡಕ್ಕೆ ನೆರವಾದರು.ಅಂತಿಮವಾಗಿ ಆಸ್ಟ್ರೇಲಿಯಾ ತಂಡವು ಎಲ್ಲ ವಿಕೆಟ್ ಗಳನ್ನು ಕಳೆದುಕೊಂಡು 5೦ ಓವರ್ ಗಳಲ್ಲಿ 276 ರನ್ ಗಳನ್ನು ಗಳಿಸಿತು.
ಇದನ್ನೂ ಓದಿ: ಆದಿತ್ಯ ಎಲ್-1 ಯಶಸ್ವಿ ಉಡಾವಣೆ: ಬಾಹ್ಯಾಕಾಶದಲ್ಲಿ ಇಸ್ರೋ ಮತ್ತೊಂದು ಮೈಲಿಗಲ್ಲು!
ಟೀಮ್ ಇಂಡಿಯಾದ ಪರವಾಗಿ ಮೊಹಮ್ಮದ್ ಶಮಿ ಐದು ವಿಕೆಟ್ ಗಳನ್ನು ಕಬಳಿಸುವ ಮೂಲಕ ಆಸೀಸ್ ಪಡೆಯ ಬ್ಯಾಟಿಂಗ್ ಬೆನ್ನೆಲುಬು ಮುರಿದರು.
ಆರಂಭದಲ್ಲಿ ಜೈಲರ್ ಚಿತ್ರದಲ್ಲಿ ನಟಿಸಲು ನಿರಾಕರಿಸಿದ್ದರಂತೆ ಸೂಪರ್ ಸ್ಟಾರ್.. ಕಾರಣ ಏನು ಗೊತ್ತಾ?
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ