India vs England, 2nd T20I: ಕೊಹ್ಲಿ ,ಇಶಾಂತ್ ಕಿಶನ್ ಸ್ಪೋಟಕ ಬ್ಯಾಟಿಂಗ್ ನಿಂದಾಗಿ ಭಾರತಕ್ಕೆ ಗೆಲುವು
ಮೋಟೆರಾ ಸ್ಟೇಡಿಯಂ ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಎರಡನೇ ಟಿ20 ಪಂದ್ಯದಲ್ಲಿ ಭಾರತ ತಂಡವು ವಿರಾಟ್ ಕೊಹ್ಲಿ ಹಾಗೂ ಇಶಾಂತ್ ಕಿಶನ್ ಅವರ ಭರ್ಜರಿ ಬ್ಯಾಟಿಂಗ್ ನಿಂದಾಗಿ ಏಳು ವಿಕೆಟ್ ಗಳ ಗೆಲುವನ್ನು ಸಾಧಿಸಿದೆ.ಆ ಮೂಲಕ ಐದು ಪಂದ್ಯಗಳ ಸರಣಿಯಲ್ಲಿ ೧-೧ ಅಂತರದಲ್ಲಿ ಸಮಬಲವನ್ನು ಸಾಧಿಸಿದೆ.
ನವದೆಹಲಿ: ಮೋಟೆರಾ ಸ್ಟೇಡಿಯಂ ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಎರಡನೇ ಟಿ20 ಪಂದ್ಯದಲ್ಲಿ ಭಾರತ ತಂಡವು ವಿರಾಟ್ ಕೊಹ್ಲಿ ಹಾಗೂ ಇಶಾಂತ್ ಕಿಶನ್ ಅವರ ಭರ್ಜರಿ ಬ್ಯಾಟಿಂಗ್ ನಿಂದಾಗಿ ಏಳು ವಿಕೆಟ್ ಗಳ ಗೆಲುವನ್ನು ಸಾಧಿಸಿದೆ.ಆ ಮೂಲಕ ಐದು ಪಂದ್ಯಗಳ ಸರಣಿಯಲ್ಲಿ ೧-೧ ಅಂತರದಲ್ಲಿ ಸಮಬಲವನ್ನು ಸಾಧಿಸಿದೆ.
ಇದನ್ನೂ ಓದಿ: IND W vs SA W: ಅಂತಾರಾಷ್ಟ್ರೀಯ ODI ಕರಿಯರ್ ನಲ್ಲಿ 7000 ರನ್ಸ್ ಗಳಿಸಿದ ಮೊದಲ ಮಹಿಳಾ ಕ್ರಿಕೆಟ್ ಆಟಗಾರ್ತಿ Mithali Raj
Vijay Hazare Trophy Final: 4ನೇ ಬಾರಿಗೆ 'ವಿಜಯ್ ಹಜಾರೆ ಟ್ರೋಫಿ' ಗೆದ್ದ ಮುಂಬೈ ತಂಡ!
ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಆರಂಭಿದ ಭಾರತ ತಂಡವು ಆರಂಭದಲ್ಲಿಯೇ ಕೆ.ಎಲ್ ರಾಹುಲ್ ಅವರು ಶೂನ್ಯಕ್ಕೆ ಔಟ್ ಆಗುವ ಮೂಲಕ ಆರಂಭಿಕ ಆಘಾತವನ್ನು ಎದುರಿಸಿತು.ಆದಾಗ್ಯೂ ನಂತರ ಬಂದಂತಹ ಇಶಾಂತ್ ಕಿಶನ್ 56 ಹಾಗೂ ವಿರಾಟ್ ಕೊಹ್ಲಿ (Virat Kohli) 73 ರನ್ ಗಳನ್ನು ಗಳಿಸುವ ಮೂಲಕ ತಂಡವನ್ನು ಗೆಲುವಿನ ದಡಕ್ಕೆ ಸೇರಿಸಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.