IND vs ENG Ranchi Test: ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್  2 ಪಂದ್ಯಗಳನ್ನು ಗೆದ್ದು 2-1 ಮುನ್ನಡೆ ಸಾಧಿಸಿದೆ... ಸರಣಿ ನಿರ್ಧರಿಸುವ 4ನೇ ಟೆಸ್ಟ್ ಪಂದ್ಯ ಇಂದು ರಾಂಚಿಯಲ್ಲಿ ನಡೆಯಲಿದ್ದು.. ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.. 


COMMERCIAL BREAK
SCROLL TO CONTINUE READING

ಇನ್ನು ಇಂಗ್ಲೆಂಡ್‌ ತಂಡದ ಬಗ್ಗೆ ಹೇಳುವುದಾದರೆ ಮಾರ್ಕ್ ವುಡ್ ಮತ್ತು ರೆಹಾನ್ ಅಹ್ಮದ್ ಅವರನ್ನು ಕೈಬಿಟ್ಟು.. ಬದಲಿ ಆಟಗಾರರಾಗಿ ಅಲಿ ರಾಬಿನ್ಸನ್ ಮತ್ತು ಶೋಯೆಬ್ ಬಶೀರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.. ಅದೇ ರೀತಿ ಟೀಂ ಇಂಡಿಯಾದಲ್ಲಿ ಕೆಲ ಬದಲಾವಣೆಗಳನ್ನು ಮಾಡಲಾಗಿದ್ದು.. ಉಪನಾಯಕ ಜಸ್ಪ್ರೀತ್ ಬುಮ್ರಾಗೆ ರೆಸ್ಟ್‌ ನೀಡಲಾಗಿದೆ.. ಸದ್ಯ ಅವರ ಜಾಗಕ್ಕೆ ವೇಗದ ಬೌಲರ್ ಆಕಾಶ್ ದೀಪ್ ಅವರು ಎಂಟ್ರಿ ಕೊಟ್ಟಿದ್ದಾರೆ.


ಇದನ್ನೂ ಓದಿ-Tata Group Update: ಬೆಳವಣಿಗೆಯಲ್ಲಿ ಪಾಕಿಸ್ತಾನದ ಅರ್ಥವ್ಯವಸ್ಥೆಯನ್ನೂ ಹಿಂದಿಕ್ಕಿದ ಟಾಟಾ ಸಮೂಹ!


ಭಾರತ ತಂಡ: 
ರೋಹಿತ್ ಶರ್ಮಾ (ನಾಯಕ), ಶುಭ್ಮನ್‌ ಗಿಲ್‌, ಯಶಸ್ವಿ ಜೈಸ್ವಾಲ್, ಸರ್ಫರಾಜ್ ಖಾನ್,  ರಜತ್ ಪಾಟಿದಾರ್, ರವೀಂದ್ರ ಜಡೇಜಾ, ಧ್ರುವ ಜುರೆಲ್ (ವಿಕೆಟ್ ಕೀಪರ್), ಕುಲದೀಪ್ ಯಾದವ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್


ಇಂಗ್ಲೆಂಡ್ ತಂಡ: 
ಬೆನ್ ಸ್ಟೋಕ್ಸ್ (ಕ್ಯಾಪ್ಟನ್),‌ ಜ್ಯಾಕ್ ಕ್ರೌಲಿ, ಆಲಿ ಪೋಪ್, ಬೆನ್ ಡಕೆಟ್, ಜಾನಿ ಬೈರ್ಸ್ಟೋವ್, ಜೋ ರೂಟ್, ಬೆನ್ ಫೋಕ್ಸ್ (ವಿಕೆಟ್ ಕೀಪರ್), ಟಾಮ್ ಹಾರ್ಟ್ಲಿ, ಆಲಿ ರಾಬಿನ್ಸನ್, ಜೇಮ್ಸ್ ಆಂಡರ್ಸನ್, ಶೋಯೆಬ್ ಬಸಿರ್.


ಇದನ್ನೂ ಓದಿ-Tata Group Update: ಬೆಳವಣಿಗೆಯಲ್ಲಿ ಪಾಕಿಸ್ತಾನದ ಅರ್ಥವ್ಯವಸ್ಥೆಯನ್ನೂ ಹಿಂದಿಕ್ಕಿದ ಟಾಟಾ ಸಮೂಹ!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.