ದುಬೈ: ಇಲ್ಲಿನ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಏಷ್ಯಾಕಪ್ ಟಿ.20 ಟೂರ್ನಿಯ ಪಾಕ್ ವಿರುದ್ಧದ ಮೊದಲ ಪಂದ್ಯದಲ್ಲಿ ಭಾರತ ತಂಡವು ಐದು ವಿಕೆಟ್ ಗಳ ರೋಚಕ ಗೆಲುವನ್ನು ಸಾಧಿಸಿದೆ.


COMMERCIAL BREAK
SCROLL TO CONTINUE READING

ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಭಾರತ ತಂಡವು ಪಾಕಿಸ್ತಾನ ತಂಡವನ್ನು 147/10 ರನ್ ಗಳಿಗೆ ನಿಯಂತ್ರಿಸಿತು. ಪಾಕ್ ತಂಡದ ಪರವಾಗಿ ರಿಜ್ವಾನ್ 43 ಹಾಗೂ ಇಫ್ತಿಕಾರ್ ಅಹಮ್ಮದ್ 28 ರನ್ ಗಳಿಸುವ ಮೂಲಕ ತಂಡಕ್ಕೆ ನೆರವಾದರು. ಇನ್ನೊಂದೆಡೆಗೆ ಭಾರತದ ಪರವಾಗಿ ಭುವನೇಶ್ವರ್ ಕುಮಾರ್ ನಾಲ್ಕು ಹಾಗೂ ಹಾರ್ದಿಕ್ ಪಾಂಡ್ಯ ಮೂರು ವಿಕೆಟ್ ಗಳನ್ನು ಕಬಳಿಸುವ ಮೂಲಕ ಪಾಕ್ ತಂಡದ ಬ್ಯಾಟಿಂಗ್ ಬೆನ್ನೆಲುಬನ್ನು ಮುರಿದರು.ಪಾಕ್ ವಿರುದ್ಧ ಭಾರತ ತಂಡವೇ ಕಿಂಗ್..!‌ ದಾಖಲೆಗಳು ಹೇಳೋದೇನು..?


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.