ನವದೆಹಲಿ: ಪಾಕಿಸ್ತಾನದ ಎಡಗೈ ವೇಗಿ ಶಾಹೀನ್ ಅಫ್ರಿದಿ ಅವರು ಭಾರತದ ವಿರುದ್ಧದ ತಮ್ಮ ಮೊದಲ ಸ್ಪೆಲ್‌ನಲ್ಲಿ ಓಪನರ್‌ಗಳಾದ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಅವರನ್ನು ಔಟ್ ಮಾಡುವ ಮೂಲಕ ಭಾರತಕ್ಕೆ ಆರಂಭಿಕ ಆಘಾತ ನೀಡಿದ್ದರು.


COMMERCIAL BREAK
SCROLL TO CONTINUE READING

ಆದರೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಶಾಹಿನ್ ಎಸೆದ ಆ ಬಾಲ್ ನೋಬಾಲ್ ಆಗಿತ್ತು, ಆದಾಗ್ಯೂ ಅಂಪೈರ್ ಔಟ್ ನೀಡಿದ್ದಕ್ಕೆ ಈಗ ಅಭಿಮಾನಿಗಳು ತೀವ್ರ ಆಕ್ರೋಶವ್ಯಕ್ತಪಡಿಸಿದ್ದಾರೆ.ಶಾಹಿನ್ ಎಸೆದ ಆ ಎಸೆತದ ಗತಿಯನ್ನು ಗುರುತಿಸಲು ವಿಫಲರಾದ ಕೆ.ಎಲ್ ರಾಹುಲ್ (KL Rahul) ಕ್ಲೀನ್ ಬೌಲ್ಡ್ ಆಗಿದ್ದರು, ಆದರೆ ಅಫ್ರಿದಿ ಅವರ ಪಾದ ಕ್ರೀಸ್‌ನ ಹೊರಗಿದೆ ಎನ್ನುವುದನ್ನು ಈಗ ಅಭಿಮಾನಿಗಳು ಹಂಚಿಕೊಂಡಿರುವ ಸ್ಕ್ರೀನ್ ಶಾಟ್ ನಲ್ಲಿ ತೋರಿಸಲಾಗಿದೆ.


Team Babar ವಿರುದ್ಧ Virat ಸಮರ, ಪಂದ್ಯದ ಮೇಲೆ ವಿಶ್ವದ ಕಣ್ಣು, ಯಾರ ವರಸೆ ಯಾರ ಮೇಲೆ?


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.