ಬಾಂಗ್ಲಾದೇಶದ ಸಿಲ್ಹೆಟ್‌ನಲ್ಲಿರುವ ಸಿಲ್ಹೆಟ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಏಷ್ಯಾಕಪ್ ಫೈನಲ್ ನಲ್ಲಿ ಟೀಂ ಇಂಡಿಯಾದ ಮಹಿಳೆಯರ ತಂಡ ಭರ್ಜರಿ ಗೆಲುವು ಸಾಧಿಸಿ ಕಪ್ ತನ್ನದಾಗಿಸಿಕೊಂಡಿದೆ.