Indian Cricket Team: ಭಾರತ ತಂಡವು 3 ಪಂದ್ಯಗಳ ಏಕದಿನ ಸರಣಿಯನ್ನು ಆಡಲು ಇತ್ತೀಚೆಗೆ ಶ್ರೀಲಂಕಾ ಪ್ರವಾಸ ಕೈಗೊಂಡಿತ್ತು. ಆದರೆ ಈ ಸರಣಿಯಲ್ಲಿ ಟೀಂ ಇಂಡಿಯಾ 2-0 ಅಂತರದಲ್ಲಿ ಸೋಲು ಅನುಭವಿಸಬೇಕಾಯಿತು. ಇದೀಗ 2024 ರಲ್ಲಿ, ಭಾರತ ತಂಡದ ಬ್ಯಾಟ್ಸ್‌ಮನ್‌ʼಗಳು ಏಕದಿನ ಕ್ರಿಕೆಟ್‌ʼನಲ್ಲಿ ಕಳಪೆ ಪ್ರದರ್ಶನವನ್ನು ತೋರಿದ್ದಲ್ಲದೆ, 38 ವರ್ಷಗಳ ಬಳಿಕ ಕಳಪೆ ದಾಖಲೆಯನ್ನು ಬರೆದಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ:  ಈಕೆ ಪ್ರಪಂಚದ ಅತಿ ಮಾದಕ ನಟಿ... ವಿರಾಟ್ ಜೊತೆ ಡೇಟ್‌ ಮಾಡಿದ್ಳು ಈ ಚೆಲುವೆ! ಆದ್ರೆ ಮದ್ವೆಯಾದ ಒಂದೇ ವರ್ಷಕ್ಕೆ ಡಿವೋರ್ಸ್‌ ಪಡೆದು ಸನ್ಯಾಸಿಯಾದ ಬ್ಯೂಟಿ!‌


ಈ ವರ್ಷ ಏಕದಿನ ಕ್ರಿಕೆಟ್‌ʼನಲ್ಲಿ ಭಾರತದ ಯಾವುದೇ ಬ್ಯಾಟ್ಸ್‌ಮನ್ ಒಂದೇ ಒಂದು ಶತಕವನ್ನು ಗಳಿಸಲು ಸಾಧ್ಯವಾಗಲಿಲ್ಲ. ಈ ಕಳಪೆ ದಾಖಲೆ ಮೊಹಮ್ಮದ್ ಅಜರುದ್ದೀನ್ ನಾಯಕತ್ವದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿತ್ತು. ವರ್ಷದ ಅವಧಿಯಲ್ಲಿ ಯಾವುದೇ ಭಾರತೀಯ ಬ್ಯಾಟ್ಸ್‌ಮನ್ ಏಕದಿನ ಪಂದ್ಯದಲ್ಲಿ ಶತಕ ಗಳಿಸಲು ಸಾಧ್ಯವಾಗಿರಲಿಲ್ಲ.


ಈ ವರ್ಷ ಟಿ20 ಕ್ರಿಕೆಟ್‌ʼನಲ್ಲಿ ಟೀಂ ಇಂಡಿಯಾದ ಪ್ರದರ್ಶನ ಅದ್ಭುತವಾಗಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ 2024 ರ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಆದರೆ, ಏಕದಿನ ಕ್ರಿಕೆಟ್‌ʼನಲ್ಲಿ ಭಾರತದ ಬ್ಯಾಟ್ಸ್‌ಮನ್‌ಗಳು ಯಶಸ್ವಿಯಾಗುತ್ತಿಲ್ಲ.


ಇದನ್ನೂ ಓದಿ: ಅಂದಿನ ಪುಟಾಣಿ ಬೇಬಿ ಶಾಮಿಲಿ ಅಕ್ಕ ಕನ್ನಡದ ಜನಪ್ರಿಯ ನಟಿ! ವಿಷ್ಣುವರ್ಧನ್‌ ಜೊತೆ ಅಭಿನಯಿಸಿದ್ದ ಚೆಲುವೆ ಈಕೆ... ಇವರ ಗಂಡ ಕೂಡ ಖ್ಯಾತ ಹೀರೋ


ಈ ಮುಜುಗರದ ದಾಖಲೆಯನ್ನು ಕೊನೆಯ ಬಾರಿಗೆ 1985 ರಲ್ಲಿ ಟೀಮ್ ಇಂಡಿಯಾ ಬರೆದಿತ್ತು. 1985ರಲ್ಲಿಯೂ ಸಹ ಭಾರತದ ಯಾವುದೇ ಬ್ಯಾಟ್ಸ್‌ಮನ್ ಏಕದಿನ ಕ್ರಿಕೆಟ್‌ʼನಲ್ಲಿ ಶತಕ ಗಳಿಸಲು ಸಾಧ್ಯವಾಗಲಿಲ್ಲ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ