ಗಂಡಿಂದ ಸುಂದರ ಹೆಣ್ಣಾಗಿ ಬದಲಾದ ಸ್ಟಾರ್ ಕ್ರಿಕೆಟಿಗನ ಮಗ..! ಫೋಟೋಸ್‌ ನೋಡಿ "ಸಖತ್‌ ಹಾಟ್‌" ಎಂದು ನೆಟಿಜನ್ಸ್‌..

Anaya Bangar photos : ಭಾರತದ ಮಾಜಿ ಕ್ರಿಕೆಟಿಗನ ಮಗ ಲಿಂಗ ಪರಿವರ್ತನೆಗೆ ಒಳಗಾಗಿದ್ದಾನೆ. ಗಂಡಿಂದ ಹೆಣ್ಣಾಗಿ ಬದಲಾದ ಅವಳನ್ನು ಮೊದಲ ಬಾರಿಗೆ ಮುಂಬೈ ವಿಮಾನ ನಿಲ್ದಾಣದಲ್ಲಿ ನೋಡಿದವರು ಬೆರಗಾಗಿದ್ದಾರೆ. ಅಲ್ಲದೆ, ಆಕೆಯ ಹೊಸ ಲುಕ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗುತ್ತಿದೆ.

Written by - Krishna N K | Last Updated : Apr 11, 2025, 05:02 PM IST
    • ಭಾರತದ ಮಾಜಿ ಕ್ರಿಕೆಟಿಗನ ಮಗ ಲಿಂಗ ಪರಿವರ್ತನೆಗೆ ಒಳಗಾಗಿದ್ದಾನೆ.
    • ಸಂಜಯ್ ಬಂಗಾರ್ ಅವರ ಮಗ ಆರ್ಯನ್ ಲಿಂಗ ಬದಲಾವಣೆಗೆ ಒಳಗಾಗಿದ್ದಾರೆ.
    • ಅನಯಾ ಬಂಗಾರ್ ಎಂದು ಹೆಸರನ್ನೂ ಸಹ ಬದಲಾಯಿಸಿಕೊಂಡಿದ್ದಾರೆ.
ಗಂಡಿಂದ ಸುಂದರ ಹೆಣ್ಣಾಗಿ ಬದಲಾದ ಸ್ಟಾರ್ ಕ್ರಿಕೆಟಿಗನ ಮಗ..! ಫೋಟೋಸ್‌ ನೋಡಿ "ಸಖತ್‌ ಹಾಟ್‌" ಎಂದು ನೆಟಿಜನ್ಸ್‌..

Sanjay Bangar son : ಭಾರತದ ಮಾಜಿ ಕ್ರಿಕೆಟಿಗ ಸಂಜಯ್ ಬಂಗಾರ್ ಅವರ ಮಗ ಆರ್ಯನ್ ಲಿಂಗ ಬದಲಾವಣೆಗೆ ಒಳಗಾಗಿದ್ದಾರೆ. ಅಲ್ಲದೆ, ಅನಯಾ ಬಂಗಾರ್ ಎಂದು ಹೆಸರನ್ನೂ ಸಹ ಬದಲಾಯಿಸಿಕೊಂಡಿದ್ದಾರೆ. ಮೊದಲ ಬಾರಿಗೆ ಹೆಣ್ಣಾಗಿ ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಾಗ ಅವರ ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆದವು.

Add Zee News as a Preferred Source

ಗುಂಗುರು ಕೂದಲಿನೊಂದಿಗೆ ಸಖತ್‌ ಹಾಟ್‌ ಲುಕ್‌ನಲ್ಲಿ ಕಾಣಿಸಿಕೊಂಡ ಅನಯಾ, ನಂತರ ಪಾರ್ಲರ್‌ಗೆ ಹೋಗಿ ಕೂದಲ ವಿನ್ಯಾಸ ಬದಲಾಯಿಸಿಕೊಂಡಳು. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಅನಯಾ ಅವರ ಫಾಲೋವರ್ಸ್‌ ಸಂಖ್ಯೆ ಹೆಚ್ಚುತ್ತಿದ್ದು, ಫೋಟೋಸ್‌ ವೈರಲ್‌ ಆಗುತ್ತಿವೆ..  

ಇದನ್ನೂ ಓದಿ:ʻನಾನು ಯಾವಾಗಲೂ ಕನ್ನಡದಲ್ಲೇ ಮಾತಾಡೋದುʼ : ಕೆ.ಎಲ್‌ ರಾಹುಲ್‌ ಕನ್ನಡ ಮಾತನಾಡಿದ ವಿಡಿಯೋ ಇಲ್ಲಿದೆ ನೋಡಿ

 
 
 
 

 
 
 
 
 
 
 
 
 
 
 

A post shared by Ella D' Verma (@elladverma)

ಅನಯಾ ಇಂಗ್ಲೆಂಡ್‌ನ ಮ್ಯಾಂಚೆಸ್ಟರ್‌ನಲ್ಲಿ ವಾಸಿಸುತ್ತಿದ್ದಾರೆ. ಲಿಂಗ ಪರಿವರ್ತನೆಗೂ ಮುನ್ನ ಅವರನ್ನು ಆರ್ಯನ್ ಬಂಗಾರ್ ಎಂದು ಕರೆಯಲಾಗುತ್ತಿತ್ತು. ಅಷ್ಟೇ ಅಲ್ಲ, ಇಂಗ್ಲಿಷ್ ಕೌಂಟಿ ಕ್ಲಬ್‌ಗಾಗಿ ಕ್ರಿಕೆಟ್ ಕೂಡ ಆಡಿದ್ದರು. ಯಶಸ್ವಿ ಜೈಸ್ವಾಲ್ ಅವರೊಂದಿಗೆ 16 ವರ್ಷದೊಳಗಿನವರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಆಟವಾಡಿದ್ದರು.

ಅನಯಾ ಹಾರ್ಮೋನ್ ಚಿಕಿತ್ಸೆಗೆ ಒಳಗಾಗದೇ ಶಸ್ತ್ರಚಿಕಿತ್ಸೆ ಆರಿಸಿಕೊಂಡು ಗಂಡಿಂದ ಹೆಣ್ಣಾಗಿ ಬದಲಾದರು. 2023 ರಲ್ಲಿ, ಅವರು ತಮ್ಮ ಪ್ರಯಾಣದ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಹಂಚಿಕೊಂಡರು. ಫೆಬ್ರವರಿಯಲ್ಲಿ ಭಾರತಕ್ಕೆ ಹಿಂದಿರುಗಿದ ನಂತರ ಹೊಸ ರೂಪದ ಫೋಟೋಸ್‌ ಮತ್ತು ವಿಡಿಯೋ ವೈರಲ್‌ ಆದವು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

...Read More

Trending News