RCB ಪ್ಲೇಆಪ್‌ಗೆ ಹೋದ್ರೆ ಕಪ್‌ ಗೆಲ್ತಾರೆ, ಅದನ್ನ ತಡೆಯಲು ಯಾರಿಂದಲೂ ಸಾಧ್ಯವಿಲ್ಲ..! ಮಾಜಿ ಕ್ರಿಕೆಟಿಗನ ಶಾಕಿಂಗ್‌ ಹೇಳಿಕೆ 

IPL 2025 playoffs : ಐಪಿಎಲ್ 2025 ರ ಸೀಸನ್ ಮುಂದುವರೆದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಫಾರ್ಮ್ ಬಗ್ಗೆ ಆಸಕ್ತಿದಾಯಕ ಕಾಮೆಂಟ್‌ಗಳನ್ನು ಮಾಡಿರುವ ಭಾರತದ ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು, ಈ ಬಾರಿ ಆರ್‌ಸಿಬಿ ಪ್ಲೇಆಫ್ ತಲುಪಿದರೆ ಪ್ರಶಸ್ತಿ ಗೆಲ್ಲುವ ಉತ್ತಮ ಅವಕಾಶವಿದೆ ಎಂದು ಹೇಳಿದ್ದಾರೆ.. 

RCB ಪ್ಲೇಆಪ್‌ಗೆ ಹೋದ್ರೆ ಕಪ್‌ ಗೆಲ್ತಾರೆ, ಅದನ್ನ ತಡೆಯಲು ಯಾರಿಂದಲೂ ಸಾಧ್ಯವಿಲ್ಲ..! ಮಾಜಿ ಕ್ರಿಕೆಟಿಗನ ಶಾಕಿಂಗ್‌ ಹೇಳಿಕೆ 

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.